ಬ್ಯಾಂಕ್ ಆಫ್ ಇಂಗ್ಲೆಂಡ್ ಹುದ್ದೆಗೆ ರಾಜನ್?
Team Udayavani, Jun 13, 2019, 5:00 AM IST
ಹೊಸದಿಲ್ಲಿ: ಸುಮಾರು 325 ವರ್ಷಗಳ ಇತಿಹಾಸವಿರುವ ಬ್ಯಾಂಕ್ ಆಫ್ ಇಂಗ್ಲೆಂಡ್ ಗವರ್ನರ್ ಹುದ್ದೆಗೆ, ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರ ಹೆಸರು ಕೇಳಿಬಂದಿದೆ ಎಂದು ಮೂಲಗಳು ತಿಳಿಸಿವೆ.
ಬ್ರೆಕ್ಸಿಟ್‌ನ ಪರಿಣಾಮವಾಗಿ ಇಂಗ್ಲೆಂಡ್ ಹಣಕಾಸು ವ್ಯವಸ್ಥೆ ಹದಗೆಟ್ಟಿದ್ದು, ಇಂಥ ಸಂದ ರ್ಭದಲ್ಲಿ ದೇಶದ ಆರ್ಥಿಕ ಸ್ಥಿತಿಯನ್ನು ಉತ್ತಮ ಮಾರ್ಗದಲ್ಲಿ ಕೊಂಡೊಯ್ಯುವವರ ಅವಶ್ಯಕತೆ ಇದೆ. ಹಾಗಾಗಿ, ಆ ಪದವಿಗೆ ರಘುರಾಮ್ ಅವರೇ ಸೂಕ್ತ ಎಂದು ಹಲವಾರು ವಿತ್ತ ತಜ್ಞರು ಅಭಿಪ್ರಾಯಪಟ್ಟಿದ್ದಾರೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.