ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಅಶೋಕ್‌ ಗೆಹ್‌ಲೋಟ್‌ ?


Team Udayavani, Dec 14, 2018, 3:41 PM IST

ashok-gehlot-700.jpg

ಹೊಸದಿಲ್ಲಿ : ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹ್‌ಲೋಟ್‌ ಅವರು ರಾಜಸ್ಥಾನದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನಿಕಟ ಮೂಲಗಳನ್ನು ಉಲ್ಲೇಖೀಸಿ ಎಎನ್‌ಐ ವರದಿ ಮಾಡಿದೆ.

ಈ ಬಗ್ಗೆ ಅಧಿಕೃತ ಪ್ರಕಟನೆಯನ್ನು ಅಖೀಲ ಭಾರತ ಕಾಂಗ್ರೆಸ್‌ ಸಮಿತಿಯು ಇಂದು ಸಂಜೆ 4.30ಕ್ಕೆ ನಡೆಸುವ ಪತ್ರಿಕಾಗೋಷ್ಠಿಯಲ್ಲಿ ಮಾಡಲಿದೆ ಎಂದು ಎಎನ್‌ಐ ತಿಳಿಸಿದೆ.

ರಾಜಸ್ಥಾನದಲ್ಲಿ ಕಾಂಗ್ರೆಸ್‌ ಪಕ್ಷ, ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಮತ್ತು ಮಿತ್ರ ಪಕ್ಷಗಳ ನೆರವಿನಿಂದ ಸರಕಾರ ರಚಿಸುವುದು ಖಚಿತವೇ ಇದ್ದರೂ ಮುಖ್ಯಮಂತ್ರಿ ಆಯ್ಕೆ ಪ್ರಶ್ನೆ ಅಧ್ಯಕ್ಷ ರಾಹುಲ್‌ ಗಾಂಧಿಗೆ ಜಿಗುಟಿನ ವಿಷಯವಾಗಿತ್ತು. ಹಾಗಾಗಿ ಕಾಂಗ್ರೆಸ್‌ ವಿಜಯಿಯಾಗಿ ಮೂಡಿ ಬಂದ ಮೂರು ದಿನಗಳ ಬಳಿಕ ಇದೀಗ ರಾಜಸ್ಥಾನದ ಸಿಎಂ ಯಾರೆಂಬುದನ್ನು ನಿರ್ಧರಿಸಲು ಸಾಧ್ಯವಾಗಿದೆ ಎಂದು ಮೂಲಗಳು ಹೇಳಿವೆ. 

ರಾಜಸ್ಥಾನ ಸಿಎಂ ಹುದ್ದೆಗೆ ಗೆಹ್‌ಲೋಟ್‌ ಮತ್ತು ಪಿಸಿಸಿ ಅಧ್ಯಕ್ಷ ಸಚಿನ್‌ ಪೈಲಟ್‌ ನಡುವೆ ತೀವ್ರ ಪೈಪೋಟಿ ಇತ್ತು. ನಿಜಕ್ಕಾದರೆ ರಾಹುಲ್‌ ಒಲವು ಯುವ ನಾಯಕ ಸಚಿನ್‌ ಪೈಲಟ್‌ ಕಡೆಗೇ ಇತ್ತು. ಆದರೆ ಗೆಹಲೋಟ್‌ ಅವರು ಸೋನಿಯಾ ಮತ್ತು ಪ್ರಿಯಾಂಕಾ ಅವರ ಆಯ್ಕೆಯಾಗಿದ್ದರು. 

ಇಂದು ದಿನಪೂರ್ತಿ ರಾಹುಲ್‌ ಗಾಂಧಿ, ಪಕ್ಷದ ನಾಯಕರು, ಶಾಸಕರು, ಕಾರ್ಯಕರ್ತರೊಂದಿಗೆ ಬಿರುಸಿನ ಸಮಾಲೋಚನೆ ನಡೆಸಿದರು. ಇದೇ ವೇಳೆ ಪೈಲಟ್‌ ಅವರೇ ಸಿಎಂ ಆಗಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರು ರೈಲು ಮತ್ತು ರಸ್ತೆ ತಡೆ ನಡೆಸಿದರು. 

ಗೆಹ್‌ಲೋಟ್‌  ಅವರು ಈ ಹಿಂದೆ ಎರಡು ಬಾರಿ ರಾಜಸ್ಥಾನದ ಸಿಎಂ ಆಗಿದ್ದವರು. ಮುಂದಿನ ಸಿಎಂ ಆಯ್ಕೆಯಲ್ಲಿ ಯಾವುದೇ ವಿಳಂಬ ಆಗುತ್ತಿಲ್ಲ; ಅವೆಲ್ಲವೂ ಬಿಜೆಪಿಯವರು ಹರಡುತ್ತಿರುವ ವದಂತಿ ಎಂದು ಗೆಹಲೋಟ್‌ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವಾಗ ಬಿಜೆಪಿ 7 ದಿನ ತೆಗೆದುಕೊಂಡಿತ್ತು; ಮಹಾರಾಷ್ಟ್ರ ಸಿಎಂ ಆಯ್ಕೆ ಮಾಡುವಾಗ ಬಿಜೆಪಿಗೆ 9 ದಿನ ತಗುಲಿದ್ದವು ಎಂದು ಗೆಹ್‌ಲೋಟ್‌ ಹೇಳಿದರು. 

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.