Rajasthan;ಬಿಜೆಪಿ 2ನೇ ಪಟ್ಟಿ: ಝಲ್ರಾಪಟನ್ನಿಂದ ಐದನೇ ಬಾರಿ ಕಣಕ್ಕಿಳಿಯಲಿರುವ ವಸುಂಧರಾ
Team Udayavani, Oct 21, 2023, 4:46 PM IST
ಜೈಪುರ: ಬಿಜೆಪಿ ರಾಜಸ್ಥಾನ ವಿಧಾನಸಭಾ ಚುನಾವಣೆಗೆ 83 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸಿಂಧಿಯಾ ಅವರು ಝಲ್ರಾಪಟನ್ನಿಂದ ಐದನೇ ಬಾರಿಗೆ ಕಣಕ್ಕಿಳಿಯುತ್ತಿದ್ದಾರೆ.
ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್ ತಾರಾನಗರದಿಂದ ಮತ್ತು ಬಿಜೆಪಿಯ ಮಾಜಿ ಅಧ್ಯಕ್ಷ ಸತೀಶ್ ಪುನಿಯಾ ಅಂಬರ್ನಿಂದ ಸ್ಪರ್ಧಿಸಲಿದ್ದಾರೆ. ಇದೆಲ್ಲದರ ನಡುವೆ ಬಿಜೆಪಿ ಪಟ್ಟಿಯಲ್ಲಿ 10 ಮಹಿಳೆಯರಿಗೆ, 15 ಎಸ್ಸಿ, 10 ಎಸ್ಟಿ ಸಮುದಾಯದವರಿಗೆ ಟಿಕೆಟ್ ನೀಡಲಾಗಿದೆ. ಜಾತಿ ಸಮೀಕರಣದತ್ತ ಗಮನ ಹರಿಸಿದರೆ, ಬಿಜೆಪಿ ಎಲ್ಲಾ ಸಮಾಜದೊಂದಿಗೆ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಏರಲು ಪ್ರಯತ್ನಿಸುತ್ತಿದೆ.
ಬಿಜೆಪಿ 41 ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ್ದು ಈ ಮೂಲಕ ಒಟ್ಟು 200 ವಿಧಾನಸಭಾ ಸ್ಥಾನಗಳ ಪೈಕಿ 124 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.