ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ಭಾರತ ರತ್ನ ನೀಡಿ : ರಾಜೇಂದ್ರ ಸೇನ್ ಒತ್ತಾಯ

Team Udayavani, Jul 13, 2021, 9:25 PM IST

Rajasthan Congress OBC cell convener demands Bharat Ratna for CM Ashok Gehlot

ನವ ದೆಹಲಿ : ಕೋವಿಡ್ ಸೋಂಕಿನ ಅತ್ಯುತ್ತಮ ನಿರ್ವಹಣೆ ಮತ್ತು ಸಾಮಾಜಿಕ ಸೇವೆಗಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನವನ್ನು ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ನೀಡಬೇಕೆಂದು ರಾಜಸ್ಥಾನ್ ಕಾಂಗ್ರೆಸ್ ಒಬಿಸಿ ಸೆಲ್ ನ ಸಮನ್ವಯಕಾರ ರಾಜೇಂದ್ರ ಸೇನ್ ಒತ್ತಾಯಿಸಿದ್ದಾರೆ.

ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಒತ್ತಾಯಿಸಿದ ಸೇನ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕೋವಿಡ್ -19 ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ, ಅದು ರಾಷ್ಟ್ರೀಯ ಮೆಚ್ಚುಗೆಯನ್ನೂ ಗಳಿಸಿದೆ ಎಂದಿದ್ದಾರೆ.

ಕೋವಿಡ್ ಪಾಸಿಟಿವ್  ಹೊರತಾಗಿಯೂ, ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ರಾಜ್ಯದಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಮಾಡಿದ್ದಾರೆ. ಯಾವುದೇ ರೀತಿಯಲ್ಲಿ ಜನರಿಗೆ ಸಮಸ್ಯೆಯಾಗದಂತೆ ಮುಖ್ಯಮಂತ್ರಿಯ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಹಾಗಾಗಿ ಅವರು  ‘ಭಾರತ ರತ್ನ’  ನಾಗರಿಕ ಪ್ರಶಸ್ತಿಗೆ ಅರ್ಹ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಲವ್‌ ಜಿಹಾದ್‌ ಪ್ರತಿಭಟನೆಯಿಂದ ರದ್ದಾದ ಮದುವೆ : ಜು.18ರ ಮದುವೆಗೆ ಪ್ರತಿಭಟನೆಯ ಬಿಸಿ

ಟಾಪ್ ನ್ಯೂಸ್

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.