ರಾಜಸ್ಥಾನದ 1.35 ಕೋಟಿ ಮಹಿಳೆಯರಿಗೆ ಉಚಿತ ಸ್ಮಾರ್ಟ್ಫೋನ್!
Team Udayavani, Aug 20, 2022, 9:26 PM IST
ಜೈಪುರ: ರಾಜಸ್ಥಾನದ 1.35 ಕೋಟಿ ಮಹಿಳೆಯರಿಗೆ ರಾಜ್ಯ ಸರ್ಕಾರ ಉಚಿತ ಸ್ಮಾರ್ಟ್ಫೋನ್ಗಳನ್ನು ನೀಡುವುದಕ್ಕೆ ಸಿದ್ಧತೆ ನಡೆಸಿದೆ.
ಈ “ಮುಖ್ಯಮಂತ್ರಿ ಡಿಜಿಟಲ್ ಸೇವಾ ಯೋಜನೆ’ಗಾಗಿ ಮೊಬೈಲ್ ಸಂಸ್ಥೆಗಳಿಗೆ ಟೆಂಡರ್ ಅನ್ನೂ ಕರೆಯಲಾಗಿದೆ.
ಚಿರಂಜೀವಿ ಆರೋಗ್ಯ ವಿಮೆ ಯೋಜನೆ ಫಲಾನುಭವಿ ಕುಟುಂಬದ ಹೆಣ್ಣು ಮಕ್ಕಳಿಗೆ ಈ ಸ್ಮಾರ್ಟ್ಫೋನ್ ಸಿಗಲಿದೆ.
ಎರಡು ಸಿಮ್ ಸ್ಲಾಟ್ ಇರಲಿರುವ ಫೋನ್ನಲ್ಲಿ ಒಂದು ಸಿಮ್ ಅನ್ನು ಸರ್ಕಾರವೇ ಹಾಕಿಕೊಡಲಿದೆ.
ಹಾಗೆಯೇ ಈ ಮೊಬೈಲ್ ಬಳಸುವವರಿಗೆ 3 ವರ್ಷಗಳ ಕಾಲ ಉಚಿತ ಇಂಟರ್ನೆಟ್ ಕೂಡ ಸಿಗಲಿದೆ. ಈ ವರ್ಷದ ಬಜೆಟ್ನಲ್ಲಿ ಮುಖ್ಯಮಂತ್ರಿಗಳು ಈ ಯೋಜನೆ ಬಗ್ಗೆ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.