![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 15, 2024, 12:31 AM IST
ಜೈಪುರ: ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಮಹಿಳೆ ಯನ್ನು ಅರೆ ನಗ್ನಾವಸ್ಥೆಯಲ್ಲಿ ಮೆರವಣಿಗೆ ಮಾಡಲಾಗಿದೆ. ವಿವಾಹಿತ ವ್ಯಕ್ತಿಯ ಜತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಈ ಕೃತ್ಯವೆಸ ಗಿದ್ದಾರೆ. ಈ ಕುರಿತ ವೀಡಿಯೋ ವೈರಲ್ ಆಗಿದೆ. ಪುರುಷನ ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರು ಮಹಿಳೆಯನ್ನು ಪತ್ತೆ ಹಚ್ಚಿದ್ದಾರೆ. ಇದರಿಂದ ಕ್ರುದ್ಧಗೊಂಡ ಅವರು ಮಹಿಳೆ ಯನ್ನು ಅರೆನಗ್ನಗೊಳಿಸಿ ಮೆರವಣಿಗೆ ನಡೆಸಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.