ಅಸಾರಾಂಗೆ ರಾಜಸ್ಥಾನ ಹೈಕೋರ್ಟ್ ಜಾಮೀನು
Team Udayavani, Jan 14, 2025, 9:31 PM IST
ಜೋಧ್ಪುರ: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿ ಯಾಗಿರುವ ಸ್ವಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ.
ಇತ್ತೀಚೆಗೆ ಅಸಾರಾಂಗೆ ವೈದ್ಯಕೀಯ ಚಿಕಿತ್ಸೆ ನೀಡುವ ಸಲುವಾಗಿ ಮತ್ತೂಂದು ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಾ.31ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಈ ತೀರ್ಪನ್ನು ಪರಿಗಣಿಸಿರುವ ಹೈಕೋರ್ಟ್ ಸದ್ರಿ ಪ್ರಕರಣದಲ್ಲೂ ಮಾ.31ರವರೆಗೆ ಜಾಮೀನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indira Gandhi Bhavan: ಕಾಂಗ್ರೆಸ್ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ
Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?
CongressVsAAP: ದಿಲ್ಲಿ ಪ್ಯಾರಿಸ್ ಆಗುತ್ತದೆ ಎಂದಿದ್ದ ಕೇಜ್ರಿ, ಏನೂ ಮಾಡಲಿಲ್ಲ: ರಾಹುಲ್
School Threat: ಉಗ್ರನ ಬೆಂಬಲಿಸಿದ್ದ ಸಂಸ್ಥೆ ಜತೆ ವಿದ್ಯಾರ್ಥಿಗೆ ನಂಟು!
Bengal: ಗಾಲಿಕುರ್ಚಿ ಅಲಭ್ಯತೆ: ಬೆನ್ನ ಮೇಲೆ ಪತಿಯ ಹೊತ್ತ ಮಹಿಳೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.