ಮತಾಂತರಕ್ಕೆ ನಿಯಮಾವಳಿ
Team Udayavani, Dec 16, 2017, 6:45 AM IST
ಜೋಧ್‌ಪುರ: ಯಾವುದೇ ಧರ್ಮಕ್ಕೆ ಬದಲಾಗಲು ಬಯಸಿದವರು ತಮ್ಮ ಹೆಸರನ್ನು ನೋಟಿಸ್ ಬೋರ್ಡ್‌ನಲ್ಲಿ ಒಂದು ವಾರ ಪ್ರದರ್ಶಿಸಬೇಕು ಎಂದು ರಾಜಸ್ಥಾನ ಹೈಕೋರ್ಟ್ ಹೊಸ ನಿಯಮಾವಳಿಯನ್ನು ಹೊರಡಿಸಿದೆ.
ಲವ್ ಜೆಹಾದ್ ಪ್ರಕರಣದ ಅರೋಪಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಹೈಕೋರ್ಟ್ ಈ ನಿಯಮಾವಳಿ ಹೊರಡಿಸಿದೆ. ಅನುಮತಿ ನೀಡುವ ಮೊದಲು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಕೋರ್ಟ್ ಹೇಳಿದೆಯಾದರೂ, ಆಕ್ಷೇಪಣೆ ಸಲ್ಲಿಸಲು ಯಾರು ಅರ್ಹರು ಎಂಬುದನ್ನು ನಿಗದಿಪಡಿಸಿಲ್ಲ. ಈ ನೀತಿಗಳಿಗೆ ಬದ್ಧವಾಗದ ಯಾವುದೇ ವಿವಾಹ ಅಥವಾ ಮತಾಂತರವನ್ನು ಕೋರ್ಟ್ ರದ್ದುಗೊಳಿಸಬಹುದಾಗಿದೆ. ಬಲವಂತವಾಗಿ ಮತಾಂತರ ತಡೆಯಲು ಕೆಲವು ನಿಯಮಾವಳಿಗಳು ಅಗತ್ಯವಿರುತ್ತವೆ. ಯಾಕೆಂದರೆ ಧರ್ಮವು ನಂಬಿಕೆಯದ್ದಾಗಿದೆ. ಅದು ತಾರ್ಕಿಕವಾದದ್ದಲ್ಲ ಎಂದು ನ್ಯಾಯಮೂರ್ತಿ ಗೋಪಾಲ ಕೃಷ್ಣ ವ್ಯಾಸ ಮತ್ತು ವಿರೇಂದರ್ ಕುಮಾರ್ ಮಾಥುರ್ ಹೇಳಿದ್ದಾರೆ.
ರಾಜಸ್ಥಾನ ಧಾರ್ಮಿಕ ಸ್ವಾತಂತ್ರ್ಯ ವಿಧೇಯಕ 2006 ಜಾರಿಯಾಗುವ ವರೆಗೆ ಈ ನಿಯಮ ಅನ್ವಯವಾಗುತ್ತದೆ ಎಂದಿದೆ ಹೈಕೋರ್ಟ್. ಸದ್ಯ ಈ ವಿಧೇಯಕ ರಾಷ್ಟ್ರಪತಿ ಸಹಿಗಾಗಿ ಕಾಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.