![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 5, 2022, 6:35 AM IST
ಜೈಪುರ: ಗುಜರಾತ್‌ನಲ್ಲಿ ರಾಸುಗಳಿಗೆ ಕಾಡಿದ್ದ ಚರ್ಮ ಗಂಟು ರೋಗ ಈಗ ರಾಜಸ್ಥಾನದ 16 ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದೆ.
ರೋಗದಿಂದಾಗಿ ರಾಜ್ಯದಲ್ಲಿ 4 ಸಾವಿರ ದನಗಳು ಅಸುನೀಗಿವೆ. ಮರುಭೂಮಿ ರಾಜ್ಯದಲ್ಲಿ 94 ಸಾವಿರ ಕೇಸುಗಳು ಈಗಾಗಲೇ ದೃಢಪಟ್ಟಿವೆ. ಈ ಪೈಕಿ 70 ಸಾವಿರ ಗೋವುಗಳಿಗೆ ಚಿಕಿತ್ಸೆ ನೀಡಲಾಗಿದೆ. ಇದೊಂದು ಸಾಂಕ್ರಾಮಿಕ ರೋಗವಾಗಿರುವ ಹಿನ್ನೆಲೆಯಲ್ಲಿ ಅಂತಾರಾಜ್ಯ ಜಾನುವಾರು ಸಾಗಣೆ ಮೇಲೆ ನಿಷೇಧ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಕೆಲವೊಂದು ತಳಿಯ ಕೀಟಗಳು, ಸೊಳ್ಳೆಗಳು, ತಿಗಣೆಗಳಿಂದ ಈ ರೋಗ ಹರಡುತ್ತದೆ. ಶ್ರೀಗಂಗಾನಗರ, ಬಾರ್ಮೆರ್, ಜೋಧ್‌ಪುರ್, ಜಾಲೋರ್ ಮತ್ತು ಬಿಕಾನೆರ್ ಜಿಲ್ಲೆಗಳಲ್ಲಿ ಈ ಪ್ರಕರಣ ಹೆಚ್ಚಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.