ರಾಜಸ್ಥಾನ: ಥಳಿಸಿ ಹತ್ಯೆ ; ಇಬ್ಬರಿಗೆ ಶಿಕ್ಷೆ
Team Udayavani, Mar 14, 2020, 12:39 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜೈಪುರ: 2017ರಲ್ಲಿ ರಾಜಸ್ಥಾನದಲ್ಲಿ ಥಳಿಸಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಹದಿಹರೆಯದ ಯುವಕರಿಗೆ ತಲಾ 3 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ಇಬ್ಬರನ್ನೂ ಸುರಕ್ಷಿತ ಗೃಹದಲ್ಲಿರಿಸಬೇಕೆಂದು ಅಲ್ವಾರ್ ಬಾಲ ನ್ಯಾಯ ಮಂಡಳಿ ಹೇಳಿದೆ.
ಇದು 2017ರಲ್ಲಿ ನಡೆದಿದ್ದ ಪೆಹ್ಲುಖಾನ್ ಹತ್ಯೆ ಪ್ರಕರಣದಲ್ಲಿ ಜಾರಿಯಾದ ಮೊದಲ ಶಿಕ್ಷೆಯೆನ್ನುವುದು ಗಮನಾರ್ಹ. 2017, ಏ.1ರಲ್ಲಿ ಪೆಹ್ಲುಖಾನ್ ತನ್ನಿಬ್ಬರು ಪುತ್ರರೊಂದಿಗೆ ಜೈಪುರದಿಂದ ಹಸುವನ್ನು ಸಾಗಿಸುತ್ತಿದ್ದರು. ಆ ವೇಳೆ ಅಲ್ವಾರ್‌ನ ಬೆಹೊÅàರ್‌ನಲ್ಲಿ ಗೋರಕ್ಷಕರು ಗುಂಪಿನಲ್ಲಿ ಧಾವಿಸಿ ಬಂದು, ಪೆಹ್ಲು ಖಾನ್ ಮೇಲೆ ಹಲ್ಲೆ ಮಾಡಿದ್ದರು.
ಖಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ 6 ಮಂದಿಯ ವಿರುದ್ಧ ದೂರು ದಾಖಲಾಗಿತ್ತು. ಆರಂಭದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಎಲ್ಲರನ್ನೂ ಖುಲಾಸೆ ಮಾಡಲಾಗಿತ್ತು. ಇದರ ವಿರುದ್ಧ ರಾಜಸ್ಥಾನ ಸರಕಾರ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.