ನನ್ನ ಜಾತಿ ಅಭಿವೃದ್ಧಿ ಮೊದಲ ಆದ್ಯತೆ, ಸಮಾಜ ಆಮೇಲೆ: ರಾಜಸ್ಥಾನ ಸಚಿವೆ
Team Udayavani, Jan 2, 2019, 6:37 AM IST
ಜೈಪುರ : ”ನನ್ನ ಜಾತಿಯ ಜನರ ಅಭಿವೃದ್ಧಿಗೆ ಕೆಲಸ ಮಾಡುವುದು ನನ್ನ ಮೊದಲ ಆದ್ಯತೆ; ಅನಂತರದ ಆದ್ಯತೆ ಸಮಾಜಕ್ಕಾಗಿ ದುಡಿಯುವುದು” ಎಂದು ರಾಜಸ್ಥಾನದ ಸಚಿವೆ ಮಮತಾ ಭೂಪೇಶ್ ಹೇಳಿದ್ದಾರೆ.
ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯ ಶಾಸಕಿಯಾಗಿರುವ ಭೂಪೇಶ್ ಅವರು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಚಿವ ಸಂಪುಟದ ಏಕೈಕ ಸಚಿವೆಯಾಗಿದ್ದಾರೆ.
ಆಳ್ವಾರ್ನಲ್ಲಿ ಬೈರ್ವಾ ದಿವಸ್ ಪ್ರಯುಕ್ತ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡುತ್ತಿದ್ದ ಮಹಿಳಾ ಮತ್ತು ಶಿಶು ಅಭಿವೃದ್ಧಿ ಸಚಿವೆ ಭೂಪೇಶ್, ”ನನ್ನ ಜಾತಿಯ ಜನರ ಕಷ್ಟಕಾಲದಲ್ಲಿ ಅವರ ಬೆಂಬಲಕ್ಕೆ ನಿಂತು ಕೆಲಸ ಮಾಡುವುದಕ್ಕೆ ನಾನು ಬದ್ಧಳಿದ್ದೇನೆ; ಆದುದರಿಂದ ನನ್ನ ಜಾತಿಯವರಿಗಾಗಿ ಕೆಲಸ ಮಾಡುವುದಕ್ಕೆ ನನ್ನ ಮೊದಲ ಆದ್ಯತೆ ಇದೆ; ಅನಂತರವೇ ನಾನು ಸಮಾಜದ ಅಭಿವೃದ್ಧಿಗಾಗಿ ದುಡಿಯುವೆ” ಎಂದು ಹೇಳಿದರು.
ಸಚಿವೆಯ ಈ ಹೇಳಿಕೆ ಬಗ್ಗೆ ಸ್ಪಷ್ಟನೆ ಕೋರಿ ಮಾಧ್ಯಮದವರು ಆಕೆಯನ್ನು ಸಂಪರ್ಕಿಸಲು ಯತ್ನಿಸಿದರೂ ಅದು ಫಲಕಾರಿಯಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.