“ಕತ್ರೀನಾ ಕೆನ್ನೆಯಂಥಾ ರಸ್ತೆ ಮಾಡ್ತೀವಿ” ಎಂದ ಸಚಿವ

Team Udayavani, Nov 25, 2021, 7:15 AM IST

“ಕತ್ರೀನಾ ಕೆನ್ನೆಯಂಥಾ ರಸ್ತೆ ಮಾಡ್ತೀವಿ’

ಜೈಪುರ: “ನೋಡುತ್ತಾ ಇರಿ. ನಮ್ಮ ತಾಲೂಕಿನ ರಸ್ತೆಗಳನ್ನು ಹೇಗೆ ಮಾಡಿಸುತ್ತೇವೆ ಅಂತ. ಸದ್ಯದಲ್ಲೇ ಅವು ಬಾಲಿವುಡ್‌ ನಟಿ ಕತ್ರಿನಾ ಕೈಫ್ರ ಕೆನ್ನೆಯಂತೆ ನಯವಾಗಿರಲಿವೆ’- ಹೀಗೆಂದು ರಾಜಸ್ಥಾನದ ನೂತನ ಸಚಿವ, ಗುಧಾ ಕ್ಷೇತ್ರದ ಶಾಸಕ ಸಚಿವ ರಾಜೇಂದ್ರ ಗುಧಾ, ತಮ್ಮ ಕ್ಷೇತ್ರದ ಜನರಿಗೆ ಆಶ್ವಾಸನೆ ನೀಡಿದ್ದಾರೆ!

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರ ಸಂಪುಟ ಪುನಾರಚನೆ ವೇಳೆ, ಅವರು ಸಚಿವರಾಗಿ ಪ್ರಮಾಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ್ದರು.

ಈ ಸಂದರ್ಭದಲ್ಲಿ ರಸ್ತೆಗಳ ದುಃಸ್ಥಿತಿ ಬಗ್ಗೆ ಸಾರ್ವಜನಿಕರು ಪ್ರಸಾವಿಸಿದಾಗ ಅವರು ಹೀಗೆ ಉತ್ತರಿಸಿದರು. ಅದಕ್ಕೆ ಬೆಂಬಲಿಗರಿಂದ ಚಪ್ಪಾಳೆಯ ಸ್ವಾಗತವೂ ಸಿಕ್ಕಿದೆ.

ಇದನ್ನೂ ಓದಿ:ಗರೀಬ್‌ ಕಲ್ಯಾಣ ವಿಸ್ತರಣೆ: ಪ್ರಧಾನಿಗೆ ನಳಿನ್‌ ಕುಮಾರ್‌ ಕಟೀಲ್‌ ಧನ್ಯವಾದ

ಕೆಲ ವರ್ಷಗಳ ಹಿಂದೆ ರಾಜಕೀಯ ನಾಯಕರು ಬಾಲಿವುಡ್‌ ನಟಿ, ಸಂಸದೆ ಹೇಮಮಾಲಿನಿ ಕೆನ್ನೆಯಂತೆಯೇ ರಸ್ತೆ ನಿರ್ಮಿಸುವ ವಾಗ್ಧಾನ ನೀಡಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.