Rajasthan: ಕರ್ತವ್ಯದಲ್ಲಿದ್ದ ಅಧಿಕಾರಿ ಮೇಲೆ ಅಭ್ಯರ್ಥಿ ಹಲ್ಲೆ
Team Udayavani, Nov 13, 2024, 11:14 PM IST
ಜೈಪುರ: ರಾಜಸ್ಥಾನ ಉಪಚುನಾವಣೆ ವೇಳೆ ಕರ್ತವ್ಯದಲ್ಲಿ ನಿರತರಾಗಿದ್ದ ಸರಕಾರಿ ಅಧಿಕಾರಿಗೆ ಪಕ್ಷೇ ತರ ಅಭ್ಯರ್ಥಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ. ದೇವಲಿ-ಉನಿಯಾರ ಕ್ಷೇತ್ರದ ವಿಧಾನಸಭಾ ವ್ಯಾಪ್ತಿಯ ಮತಗಟ್ಟೆಯೊಂದರ ಬಳಿ ಈ ಘಟನೆ ನಡೆದಿದೆ.
ಮೂವರು ವ್ಯಕ್ತಿಗಳಿಗೆ ಅಕ್ರಮವಾಗಿ ಮತ ಚಲಾಯಿಸಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿ, ಉಪ- ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅಮಿತ್ ಚೌಧರಿ ಮೇಲೆ, ಸ್ವತಂತ್ರ ಸ್ಫರ್ಧಿ ನರೇಶ್ ಮೀನಾ ಹಲ್ಲೆ ನಡೆಸಿದ್ದಾರೆ. ಕಾಂಗ್ರೆಸ್ ಮಾಜಿ ನಾಯಕ ರಾಗಿರುವ ಮೀನಾ, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
ಎಡ ಕಣ್ಣಿನ ಬದಲು ಬಲ ಕಣ್ಣಿಗೆ ಶಸ್ತ್ರಚಿಕಿತ್ಸೆ… ಮನೆಗೆ ಬಂದಾಗಲೇ ಗೊತ್ತು ವೈದ್ಯರ ಯಡವಟ್ಟು
Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
MUST WATCH
ಹೊಸ ಸೇರ್ಪಡೆ
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.