Rajasthan;ಅಜ್ಮೇರ್‌ ದರ್ಗಾಕ್ಕೆ ಚಾದರ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ

Team Udayavani, Jan 12, 2024, 6:19 AM IST

1-ccc

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಅಜ್ಮೇರ್‌ನಲ್ಲಿರುವ ಖ್ವಾಜಾ ಮೊಯಿ ನುದ್ದೀನ್‌ ಚಿಸ್ತಿಗೆ ವಿಶೇಷ ಚಾದರವನ್ನು ಸಮರ್ಪಿ ಸಿದ್ದಾರೆ. ಹೊಸದಿಲ್ಲಿಯಲ್ಲಿ ಮುಸ್ಲಿಂ ಸಮುದಾಯದ ಪ್ರಮುಖ ನಾಯಕರು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಿಯವರು ಸಮುದಾಯದ ಮುಖಂಡರ ಮೂಲಕ ವಿಶೇಷ ಚಾದರವನ್ನು ಅರ್ಪಿಸಿದ್ದಾರೆ. ಅದನ್ನು ಶೀಘ್ರದಲ್ಲಿಯೇ ನಡೆಯಲಿರುವ ಉರೂಸ್‌ನಲ್ಲಿ ಅರ್ಪಿಸಲಾಗುತ್ತದೆ. ಈ ಬಗ್ಗೆ ಖುದ್ದು ಪ್ರಧಾನಿ ಯವರೇ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಕೇಂದ್ರ ಅಲ್ಪ ಸಂಖ್ಯಾಕ ವ್ಯವಹಾರಗಳ ಸಚಿವೆ ಸ್ಮತಿ ಇರಾನಿ ಮತ್ತು ಬಿಜೆಪಿ ಅಲ್ಪಸಂಖ್ಯಾಕ ಮೋರ್ಚಾದ ಅಧ್ಯಕ್ಷ ಜಮಾಲ್‌ ಸಿದ್ಧಿಕಿ ಈ ಸಂದರ್ಭದಲ್ಲಿ ಇದ್ದರು.

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.