ರಾಜಸ್ಥಾನ: ದುಷ್ಕರ್ಮಿಗಳಿಂದ ಜೀಪಿಗೆ ಬೆಂಕಿ; ತಹಶೀಲ್ದಾರ್ ಪಾರು
Team Udayavani, Jun 29, 2017, 4:23 PM IST
ಜೈಪುರ : ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಉದ್ರಿಕ್ತ ಜನರ ಗುಂಪೊಂದು ತಹಶೀಲ್ದಾರರ ಅಧಿಕೃತ ಜೀಪಿಗೆ ಬೆಂಕಿ ಹಚ್ಚಿ ಸುಟ್ಟ ಘಟನೆ ವರದಿಯಾಗಿದೆ.
ಈಚೆಗೆ ಹತನಾದ ಗ್ಯಾಂಗ್ ಸ್ಟರ್ ಆನಂದಪಾಲ್ ಸಿಂಗ್ ಎಂಬಾತನ ಶಂಕಿತ ಬೆಂಬಲಿಗರು ದುಜೋಡ್ ಪ್ರದೇಶದಲ್ಲಿ ರಸ್ತೆಗೆ ತಡೆಯೊಡ್ಡಿದ್ದರು. ಧೋಡ್ ತಾಲೂಕಿನ ತಹಶೀಲ್ದಾರ್ ಅಶೋಕ್ ರಿನ್ವಾ ಅವರು ಆ ಮಾರ್ಗದಲ್ಲಿ ಬಂದಾಗ ರಸ್ತೆ ತಡೆ ಇರುವುದನ್ನು ಕಂಡರು.
ಜೀಪಿನಿಂದ ಕೆಳಗಿಳಿದು ಜನರೊಡನೆ ವಿಷಯವೇನೆಂದು ತಿಳಿಯಲು ತಹಶೀಲ್ದಾರ್ ಮುಂದಾದರು. ಆಗ ಕೆಲವು ದುಷ್ಕರ್ಮಿಗಳು ಅವರ ಜೀಪಿಗೆ ಬೆಂಕಿ ಹಚ್ಚಿದರು. ತಹಶೀಲ್ದಾರ್ ರಿನ್ವಾ ಅವರು ಈ ಘಟನೆಯಲ್ಲಿ ಯಾವುದೇ ಗಾಯಗಳಿಲ್ಲದೆ ಪಾರಾದರು ಎಂದು ಪೊಲೀಸರು ತಿಳಿಸಿದ್ದಾರೆ.
ರಸ್ತೆ ತಡೆಯನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಸುಗಮಗೊಳಿಸಲಾಗಿದೆ; ಜೀಪಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.