ಸೂಪರ್‌ಸ್ಟಾರ್‌ ರಜನಿಗೆ 68!; ತಲೈವಾಗೆ ಡಬಲ್‌ ಸಂಭ್ರಮ

Team Udayavani, Dec 12, 2018, 12:07 PM IST

44.jpg

ಚೆನ್ನೈ: ವಿಶ್ವಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ಸೂಪರ್‌ ಸ್ಟಾರ್‌ ರಜನಿ ಕಾಂತ್‌ ಅವರು ಬುಧವಾರ 68 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 

ರಜನಿ ಕಾಂತ್‌ ಅವರ ಮುಂಬರುವ ಪೆಟ್ಟಾ ಚಿತ್ರದ ಟೀಸರನ್ನು ಬರ್ತ್‌ಡೇ ಸ್ಪೆಷಲ್‌ ಆಗಿ ಬಿಡುಗಡೆ ಮಾಡಲಾಗಿದ್ದು, ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಪೆಟ್ಟಾ  ಚಿತ್ರದಲ್ಲಿ ಬಹುತಾರಾಗಣವಿದ್ದು, ಸಿಮ್ರಾನ್‌, ತ್ರಿಶಾ, ವಿಜಯ್‌ ಸೇತುಪತಿ, ಶಶಿಕುಮಾರ್‌, ನವಾಜುದ್ದೀನ್‌ ಸಿದ್ಧಿಕಿ ಮತ್ತು ಬಾಬಿ ಸಿಂಹ ಅವರಿದ್ದಾರೆ.

ತಮಿಳುನಾಡು ಸೇರಿದಂತೆ ವಿವಿಧೆಡೆ ರಜನಿ ಅವರ ಅಭಿಮಾನಿಗಳು ಬರ್ತ್‌ಡೇ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ವರ್ಷಪ್ರಂತಿಯಂತೆ ನೇತ್ರದಾನ ಮತ್ತು ರಕ್ತದಾನವನ್ನು ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾಗಿರುವ ರಜನಿ ಅಭಿನಯದ 2.0 ಚಿತ್ರ ಭರ್ಜರಿ ಯಶಸ್ಸು ಪಡೆದು ದಾಖಲೆಯ ಕಲೆಕ್ಷನ್‌ ಗಳಿಸುತ್ತಿದೆ. ಚಿತ್ರದ ಭರ್ಜರಿ ಯಶಸ್ಸಿನ ಸಂಭ್ರಮದಲ್ಲಿರುವ ರಜನಿ ಅವರ ಸಂಭ್ರಮ ದುಪ್ಪಟ್ಟಾಗಿದೆ. 

ರಜನಿಕಾಂತ್‌ ಅವರು ಬೆಂಗಳೂರಿನಲ್ಲಿ ಮರಾಠಿ ಕುಟುಂಬವೊಂದರಲ್ಲಿ ಜನಿಸಿದ್ದು, ಅವರ ಬಾಲ್ಯದ ಹೆಸರು ಶಿವಾಜಿ ರಾವ್‌ ಗಾಯಕ್‌ವಾಡ್‌. ತಳಮಟ್ಟದಿಂದ ಬೆಳೆದವರಾಗಿದ್ದು,ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್‌ ಆಗಿ ವೃತ್ತಿ ಆರಂಭಿಸಿದ್ದರು.

ರಜನಿಕಾಂತ್‌ ಅವರು ಅತೀ ಹೆಚ್ಚು ಸಂಭಾವನೆ ಪಡೆಯುವ ಭಾರತೀಯ ನಟ.2007 ರಲ್ಲಿ ಶಿವಾಜಿ ಚಿತ್ರದ ಭಾರೀ ಯಶಸ್ಸಿನ ನಂತರ ಅವರ ಸಂಭಾವನೆ ದುಪ್ಪಟ್ಟು ಏರಿಕೆಯಾಗಿತ್ತು.  ಜಾಕಿ ಜಾನ್‌ ಅವರ ಬಳಿಕ ಏಷ್ಯಾದಲ್ಲೇ 2 ನೇ ಅತೀ ಹೆಚ್ಚು ಸಂಭಾವನೆ ಪಡೆಯುವ ಖ್ಯಾತಿಯೂ ಅವರದ್ದಾಗಿದೆ.

ಟಾಪ್ ನ್ಯೂಸ್

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.