![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Dec 8, 2019, 9:59 PM IST
ಚೆನ್ನೈ: ತಮಿಳು ಚಿತ್ರರಂಗದ ಸೂಪರ್‌ಸ್ಟಾರ್‌ಗಳಾದ ರಜನಿಕಾಂತ್, ಕಮಲ್ ಹಾಸನ್ ಸದ್ಯದಲ್ಲಿ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬ ಗುಸುಗುಸು ಕೇಳಿಬಂದಿದೆ.
“ಕೈತಿ’ ಚಿತ್ರದ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಈ ಇಬ್ಬರೂ ನಟರ ಮನವೊಲಿಸಿ ಒಂದೇ ಚಿತ್ರದಲ್ಲಿ ಅಭಿನಯಿಸುವಂತೆ ಮಾಡಿದ್ದಾರೆಂದು ಹೇಳಲಾಗಿದೆ. ಇದು ಸಾಧ್ಯವಾದರೆ, ಈ ಇಬ್ಬರೂ ದಿಗ್ಗಜರು 35 ವರ್ಷಗಳ ನಂತರ ಒಂದೇ ಚಿತ್ರದಲ್ಲಿ ಕಾಣಿಸಿಕೊಂಡಂತಾಗುತ್ತದೆ.
ಅಂದಹಾಗೆ, ಇವರಿಬ್ಬರೂ ಒಟ್ಟಿಗೆ ಅಭಿನಯಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ, 16 ಚಿತ್ರಗಳಲ್ಲಿ ಇವರಿಬ್ಬರು ಒಟ್ಟಿಗೆ ನಟಿಸಿದ್ದು, ಕಡೆಯದಾಗಿ, 1985ರಲ್ಲಿ ತೆರೆಕಂಡಿದ್ದ “ಗಿರಫ್ತಾರ್’ ಎಂಬ ಹಿಂದಿ ಚಿತ್ರದಲ್ಲಿ ಬಾಲಿವುಡ್ ಮೆಗಾ ಸ್ಟಾರ್ ಅಮಿತಾಭ್ ಬಚ್ಚನ್ ಜೊತೆಗೆ, ಈ ಇಬ್ಬರೂ ನಟಿಸಿದ್ದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.