ಡಿ.12ರಂದು ರಜನಿ ರಾಜಕೀಯ ನಿರ್ಧಾರ?

Team Udayavani, Nov 11, 2017, 6:25 AM IST

Rajinikanth-political-decis.jpg

ಚೆನ್ನೈ: ಬಹುಭಾಷಾ ನಟ ಕಮಲ್‌ ಹಾಸನ್‌ ಹೊಸ ರಾಜಕೀಯ ಪಕ್ಷ ಆರಂಭಿಸುವುದರ ಬಗ್ಗೆ ಈಗಾಗಲೇ ಗುಸು ಗುಸು ಹಬ್ಬಿದೆ. ಬಹಳ ಕುತೂಹಲ ಕೆರಳಿಸಿರುವ ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ ರಾಜಕೀಯ ಪ್ರವೇಶ ಅಥವಾ ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಡಿ.12ರಂದು ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ. ಆ ದಿನವೇ ತಮಿಳು ಸೂಪರ್‌ಸ್ಟಾರ್‌ನ ಬರ್ತ್‌ಡೇ. ಅಂದೇ ಅವರು ಈ ವಿಚಾರ ಬಹಿರಂಗಪಡಿಸಲಿದ್ದಾರೆ ಎಂದು ಅವರ ಆಪ್ತ ವಲಯ ಸುಳಿವು ನೀಡಿದೆ. 

“ರಜನಿ ಯಾವುದೇ ರಾಜಕೀಯ ಪಕ್ಷ ಸೇರುವುದಿಲ್ಲ. ಅವರು ತಮಿಳುನಾಡು ವಿಧಾನಸಭೆಗೆ ನಡೆಯಲಿರುವ ಚುನಾವಣೆ ಬಗ್ಗೆ ಹೆಚ್ಚು ಒತ್ತು ನೀಡಲಿದ್ದಾರೆ. ಸ್ಟಾಲಿನ್‌ ಮತ್ತು ಕಮಲ್‌ಹಾಸನ್‌ಗೆ ಪ್ರತಿಸ್ಪರ್ಧೆ ನೀಡಲು ಆಸಕ್ತಿ ಹೊಂದಿದ್ದಾರೆ. ಜತೆಗೆ ತಳಮಟ್ಟದಿಂದ ಹೊಸ ಪಕ್ಷದ ತಳಹದಿ ಮತ್ತು ಕಾರ್ಯಕರ್ತರನ್ನು ರೂಪುಗೊಳಿಸಲು ನಿರ್ಧರಿಸಿದ್ದಾರೆ’ ಎಂದು ತಮಿಳು ಸೂಪರ್‌ಸ್ಟಾರ್‌ ರಜನಿ ಆಪ್ತರೊಬ್ಬರು ಹೇಳಿದ್ದಾರೆ. 

ಮಧ್ಯಪಂಥೀಯ: ರಜನಿ ಅವರು ದೈವ ಭಕ್ತರಾಗಿರುವುದರಿಂದ ಎಡಪಂಥೀಯ ರಾಗಲು ಸಾಧ್ಯವಿಲ್ಲ. ಯಾವುದೇ ವಿಚಾರಗಳ ಬಗ್ಗೆ ತೀವ್ರತರ ಅಭಿಪ್ರಾಯ ಹೊಂದದಿರುವುದರಿಂದ ಬಲಪಂಥೀಯ ರಾಗಲೂ ಸಾಧ್ಯವಿಲ್ಲ. ಆದರೆ ಮಧ್ಯ ಪಂಥೀಯರಂತೂ ಆಗಲಿದ್ದಾರೆ. ಆಗ ಮಾತ್ರ ಸಮಾಜದ ಎಲ್ಲ ವರ್ಗಗಳನ್ನೂ ಆಕರ್ಷಿಸಲು ಸಾಧ್ಯ ಎಂದು ಅವರು ಹೇಳಿದ್ದಾರೆ. ದಲಿತ ಸಮುದಾಯದವರ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಲು ಮುಂದಾಗಿರುವ ಅವರು, ತಮ್ಮ ಇತ್ತೀಚಿನ ಸಿನಿಮಾ “ಕಬಾಲಿ’ಯಲ್ಲಿ ಅದನ್ನು ಸ್ವಲ್ಪಮಟ್ಟಿಗೆ ವ್ಯಕ್ತಪಡಿಸಿದ್ದರು. ಅವರ ಮುಂದಿನ ಸಿನಿಮಾ “ಕಾಲ’ 
ಕೂಡ ಇದೇ ಮಾದರಿಯ ಕಥಾ ಹಂದರವನ್ನು ಒಳಗೊಂಡಿದೆ ಎಂದು ಹೇಳಲಾಗುತ್ತದೆ. 

ಇಬ್ಬರು ನಾಯಕರೂ ಎಐಎಡಿಎಂಕೆ ಮತ್ತು ಡಿಎಂಕೆ ಮತ ಬ್ಯಾಂಕ್‌ ಹೊರತಾಗಿರುವವರನ್ನು ಕೇಂದ್ರೀಕರಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.