ಬಿಜೆಪಿ ಡೇಂಜರ್ ಪಕ್ಷವೇ? ನಟ,ರಾಜಕಾರಣಿ ರಜನಿಕಾಂತ್ ಹೇಳಿದ್ದೇನು?
Team Udayavani, Nov 13, 2018, 3:08 PM IST
ಚೆನ್ನೈ: ಬಿಜೆಪಿ ದೇಶಕ್ಕೆ ಅಪಾಯಕಾರಿ ಪಕ್ಷವೇ ಎಂಬ ಪ್ರಶ್ನೆಗೆ ನಟ, ರಾಜಕಾರಣಿ ರಜನಿಕಾಂತ್ ಅಸ್ಪಷ್ಟ ಉತ್ತರ ನೀಡುವ ಮೂಲಕ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದಾರೆ. ಮಾತ್ರವಲ್ಲದೆ. ನಾನಿನ್ನೂ ಪೂರ್ಣ ಪ್ರಮಾಣದ ರಾಜಕಾರಣಿಯಾಗಿಲ್ಲ ಎಂದಿದ್ದಾರೆ.
ಬಿಜೆಪಿ ವಿರೋಧಿ ಮೈತ್ರಿಕೂಟ ರಚನೆ ಕುರಿತಾಗಿ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು ಹೇಳಿಕೆ ನೀಡಿದ್ದು, ವಿರೋಧ ಪಕ್ಷಗಳು ಬಿಜೆಪಿಯನ್ನು ಅಪಾಯಕಾರಿ ಎನ್ನುವ ಬಗೆ ನನಗೆ ಅರ್ಥವಾಗಿದೆ. ಅದನ್ನು ಜನತೆ ನಿರ್ಧರಿಸಲಿದ್ದಾರೆ.10 ಜನರು ಒಬ್ಬ ವ್ಯಕ್ತಿಯ ವಿರುದ್ಧ ಹೋದರೆ, ನೀವು ನಿರ್ಧರಿಸಿ ಯಾರು ಪ್ರಬಲ ಎಂದು ಹೇಳಿದರು.
ಕೆಲವರು ಹೇಳುತ್ತಿದ್ದಾರೆ ಬಿಜೆಪಿ ನನ್ನ ಹಿಂದೆ ಇದೆ ಎಂದು. ಅದು ಸುಳ್ಳು.ನನ್ನ ಹಿಂದೆ ಕೇವಲ ದೇವರು ಮತ್ತು ಜನರು ಮಾತ್ರ ಇದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.