ರಾಜೀವ್ಗಾಂಧಿ ಹಂತಕ ಪೆರಾರಿವೇಲನ್ಗೆ ಪೆರೋಲ್
Team Udayavani, Aug 25, 2017, 7:40 AM IST
ಚೆನ್ನೈ: ರಾಜೀವ್ ಗಾಂಧಿ ಹಂತಕ, ಸದ್ಯ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಎ.ಜಿ.ಪೆರಾರಿವೇಲನ್ಗೆ ತಮಿಳುನಾಡು ಸರಕಾರ 30 ದಿನದ ಸಾಮಾನ್ಯ ಪೆರೋಲ್ ನೀಡಿದೆ.
ಪೆರಾರಿವೇಲನ್ ತಂದೆಗೆ ವೈದ್ಯಕೀಯ ಚಿಕಿತ್ಸೆ ನಿಮಿತ್ತ ಪೆರೋಲ್ ನೀಡಲಾಗಿದೆ. ಪೆರೋಲ್ ನೀಡುವಂತೆ ಆತನ ತಾಯಿ ಅರು³ತಮ್ ಕೇಳಿಕೊಂಡಿದ್ದರು. ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯದ ಮೇರೆಗೆ ಪೆರಾರಿವಲನ್ಗೆ ಪೆರೋಲ್ ನೀಡಲಾಗಿದೆ ಎಂದು ತಮಿಳುನಾಡು ಸರಕಾರ ಹೇಳಿದೆ. ಪೆರಾರಿವಲನ್ನನ್ನು ವೆಲ್ಲೂರ್ ಜೈಲಿನಲ್ಲಿಡಲಾಗಿದ್ದು, 1991 ರಿಂದ ಅಲ್ಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.