ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅಧಿಕಾರ ಸ್ವೀಕಾರ
Team Udayavani, May 16, 2022, 1:04 AM IST
ಹೊಸದಿಲ್ಲಿ: ಭಾರತೀಯ ಚುನಾವಣ ಆಯೋಗದ ಮುಖ್ಯ ಆಯುಕ್ತರಾಗಿ (ಸಿಇಸಿ) ರಾಜೀವ್ ಕುಮಾರ್ ರವಿವಾರ ಅಧಿಕಾರ ಸ್ವೀಕರಿಸಿದ್ದಾರೆ.
ಈವರೆಗೆ ಸಿಇಸಿ ಸ್ಥಾನದಲ್ಲಿದ್ದ ಸುಶೀಲ್ ಕುಮಾರ್ ಶನಿವಾರ ನಿವೃತ್ತರಾಗಿದ್ದಾರೆ. ರಾಜೀವ್ ಕುಮಾರ್ ಅವರು ಕರ್ನಾಟಕ, ಹಿಮಾಚಲ ಪ್ರದೇಶ, ಗುಜರಾತ್, ರಾಜಸ್ಥಾನ, ಛತ್ತೀಸ್ಗಢ, ಮಧ್ಯಪ್ರದೇಶ, ತೆಲಂಗಾಣ, ತ್ರಿಪುರ, ಮೇಘಾಲಯ, ಮಿಜೋರಾಂ, ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಗಳು ಹಾಗೂ 2024ರ ಲೋಕಸಭಾ ಚುನಾವಣೆಯ ಮೇಲ್ವಿಚಾರಣೆ ಮಾಡಲಿದ್ದಾರೆ.
ಅವರನ್ನು ಸಿಇಸಿ ಆಗಿ ನೇಮಕ ಮಾಡಿರುವ ಆದೇಶವನ್ನು ಕಾನೂನು ಸಚಿವಾಲಯವು ಮೇ 12ರಂದು ಹೊರಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.