ರಾಜೀವ್ ಕುಮಾರ್ ನೀತಿ ಆಯೋಗದ ಉಪಾಧ್ಯಕ್ಷ
Team Udayavani, Aug 6, 2017, 7:40 AM IST
ಹೊಸದಿಲ್ಲಿ: ನೀತಿ ಆಯೋಗದ ನೂತನ ಉಪಾಧ್ಯಕ್ಷರಾಗಿ ಆರ್ಥಿಕ ತಜ್ಞ ರಾಜೀವ್ ಕುಮಾರ್ ಶನಿವಾರ ಆಯ್ಕೆಯಾಗಿದ್ದಾರೆ. ಖ್ಯಾತ ಆರ್ಥಿಕ ತಜ್ಞ ಅರವಿಂದ್ ಪನಗಾರಿಯಾ ಅವರು ನೀತಿ ಆಯೋಗದ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಹುದ್ದೆಗೆ ರಾಜೀವ್ ಕುಮಾರ್ ಅವರನ್ನು ಕೇಂದ್ರ ಸರಕಾರ ನೇಮಿಸಿದೆ.
ಇದೇ ವೇಳೆ ಎಐಐ ಎಂಎಸ್ನ ಮಕ್ಕಳ ವಿಭಾಗದ ಮುಖ್ಯಸ್ಥರಾಗಿದ್ದ ವಿನೋದ್ ಪೌಲ್ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ. ನೀತಿ ಮತ್ತು ಸಂಶೋಧನಾ ಕೇಂದ್ರದ ಹಿರಿಯ ಸದಸ್ಯರಾಗಿರುವ ರಾಜೀವ್ ಕುಮಾರ್, ಭಾರತದ ಆರ್ಥಿಕತೆ ಹಾಗೂ ರಾಷ್ಟ್ರೀಯ ಸುರಕ್ಷತೆಗೆ ಸಂಬಂಧಿಸಿ ಹಲವು ಕೃತಿಗಳನ್ನು ರಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.