34 ಕೋಟಿ ರೂ. ಲಾಭ ನಿರೀಕ್ಷೆಯಲ್ಲಿದ್ದ ಕುಂದ್ರಾ
Team Udayavani, Jul 29, 2021, 6:50 AM IST
ಮುಂಬಯಿ/ಹೊಸದಿಲ್ಲಿ: ಅಶ್ಲೀಲ ಚಿತ್ರ ನಿರ್ಮಾಣದ ಆರೋಪದಡಿ ಬಂಧಿತರಾಗಿರುವ ಉದ್ಯಮಿ ರಾಜ್ ಕುಂದ್ರಾರವರು ತಮ್ಮ ಅಶ್ಲೀಲ ಚಿತ್ರಗಳಿಂದ 2023ರ ಹೊತ್ತಿಗೆ 34 ಕೋಟಿ ರೂ. ಲಾಭ ಗಳಿಸುವ ನಿರೀಕ್ಷೆಯಲ್ಲಿದ್ದರು ಎಂದು ಪೊಲೀಸರು ಮುಂಬಯಿಯ ಸ್ಥಳೀಯ ಕೋರ್ಟ್ಗೆ ತಿಳಿಸಿದ್ದಾರೆ.
ಜಾಮೀನು ಅರ್ಜಿ ತಿರಸ್ಕಾರ: ಇದೇ ವೇಳೆ ಮುಂಬಯಿ ಕೋರ್ಟ್ ರಾಜ್ ಕುಂದ್ರಾ, ರಯಾನ್ ಥೋಪೆì ಜಾಮೀನು ಅರ್ಜಿಗಳು ತಿರಸ್ಕೃತಗೊಂಡಿವೆ. ಜಾಮೀನಿಗೆ ಮನವಿ ಮಾಡಿ ರಾಜ್ ಪರ ವಕೀಲರು ಮಾಡಿದ ಎಲ್ಲ ವಾದಗಳನ್ನು ತಳ್ಳಿಹಾಕಿದ ನ್ಯಾಯಪೀಠ, ಈ ಪ್ರಕರಣದಲ್ಲಿ ರಾಜ್ ಅವರೇ ಪ್ರಮುಖ ಆರೋಪಿಯಾಗಿರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದಿತು.
ಮತ್ತೂಂದೆಡೆ ಬಾಂಬೆ ಹೈಕೋರ್ಟ್ನಲ್ಲಿ ರಾಜ್ ಕುಂದ್ರಾ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯೂ ತಿರಸ್ಕೃತಗೊಂಡಿದೆ, ಬಾಲಿ ವುಡ್ನ ನಟಿಯೊಬ್ಬರು ತಮ್ಮನ್ನು ರಾಜ್ ಕುಂದ್ರಾರವರ ಹಾಟ್ಶಾಟ್ಸ್ ಆ್ಯಪ್ನಲ್ಲಿ ಲಭ್ಯವಾಗುವ ವೀಡಿಯೋಗಳಲ್ಲಿ ನಟಿಸುವಂತೆ ಒತ್ತಾಯಿಸಲಾಗಿತ್ತೆಂದು ಹೇಳಿಕೆ ನೀಡಿದ್ದಾರೆ. ಅದರನ್ವಯ, ಪೊಲೀಸರು ಹೊಸ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ, ಅದರಲ್ಲಿ ರಾಜ್ ಕುಂದ್ರಾರವರ ಹೆಸರಿಲ್ಲ. ರಾಜ್ ಕುಂದ್ರಾರ ಕಂಪೆನಿ ಹಾಗೂ ನಟಿ ಗೆಹನಾ ವಶಿಷ್ಠ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.