ಕಾಶ್ಮೀರದಲ್ಲಿ ವರ್ಷಾಂತ್ಯಕ್ಕೆ ಚುನಾವಣೆ? ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸುಳಿವು
Team Udayavani, Jun 17, 2022, 8:50 PM IST
ಜಮ್ಮು: ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ನಡೆಸುವ ಬಗ್ಗೆ ಪರಿಶೀಲಿಸಲಾಗುತ್ತದೆ ಎಂದಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಜಮ್ಮುವಿನಲ್ಲಿ ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ಷೇತ್ರ ಮರುವಿಂಗಡಣೆ ಕಾರ್ಯ ಸೂಸೂತ್ರವಾಗಿ ಪೂರ್ಣಗೊಂಡಿದ್ದು ಅದರನುಸಾರ ರಾಜ್ಯದ ವಿಧಾನಸಭಾ ಕ್ಷೇತ್ರಗಳನ್ನು 90ಕ್ಕೆ ಹೆಚ್ಚಿಸಲಾಗಿದೆ.
ಅದರಲ್ಲಿ ಕಾಶ್ಮೀರಕ್ಕೆ 47 ಸ್ಥಾನ ಹಾಗೂ ಜಮ್ಮುಗೆ 43 ಸ್ಥಾನಗಳು ಲಭ್ಯವಾಗಲಿದೆ ಎಂದರು. ಕ್ಷೇತ್ರ ಮರುವಿಂಗಡಣಾ ಸಮಿತಿಯು ಸಲ್ಲಿಸಿರುವ ವರದಿಯ ಪರಿಷ್ಕರಣಾ ಕಾರ್ಯಕ್ಕೆ ಕೇಂದ್ರ ಚುನಾವಣಾ ಆಯೋಗ ಚಾಲನೆ ನೀಡಿದ್ದು, ಆ. 31ರ ಹೊತ್ತಿಗೆ ಪರಿಷ್ಕೃತಗೊಂಡಿರುವ ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಕ್ಷೇತ್ರಗಳ ಕರಡು ಪಟ್ಟಿ ಸಿದ್ಧವಾಗುವ ಸಾಧ್ಯತೆಯಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.