ವಿಚಾರಣೆ ಎದುರಿಸಿ: ರಜನಿ ಪತ್ನಿಗೆ ಸುಪ್ರೀಂ
Team Udayavani, Jul 11, 2018, 11:49 AM IST
ಹೊಸದಿಲ್ಲಿ: ಜಾಹೀರಾತು ಸಂಸ್ಥೆಗೆ 6.2 ಕೋಟಿ ರೂ. ನೀಡದೆ ವಂಚಿಸಿದ ಪ್ರಕರಣದಲ್ಲಿ ತಮಿಳು ಸೂಪರ್ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್ ವಿಚಾರಣೆ ಎದುರಿಸಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದೆ. ಇದೇ ಪ್ರಕರಣದಲ್ಲಿ ಅವರ ವಿರುದ್ಧದ ಕೇಸು ವಜಾ ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನೂ ತಿರಸ್ಕರಿಸಿದೆ. ಹೈಕೋರ್ಟ್ ಅದಕ್ಕೆ ಸೂಕ್ತ ಕಾರಣ ನೀಡಿಲ್ಲವೆಂದು ಪೀಠ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.