ರಾಜ್ಯಸಭೆ “ಸರ್’ಗೆ ಪೂರ್ಣ ವಿರಾಮ
Team Udayavani, Sep 22, 2022, 7:30 PM IST
ನವದೆಹಲಿ: ಇನ್ನು ಮುಂದೆ ರಾಜ್ಯಸಭೆಯಲ್ಲಿ “ಯೆಸ್ ಸರ್’, “ನೋ ಸರ್’ ಎಂದು ಹೇಳಬೇಕಾಗಿಲ್ಲ. ಸಂಸತ್‌ನ ಮುಂದಿನ ಅಧಿವೇಶನದಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ.
ಶಿವಸೇನೆಯ ರಾಜ್ಯಸಭೆಯ ಸದಸ್ಯೆ ಪ್ರಿಯಾಂಕಾ ಚತುರ್ವೇದಿ ಅವರು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಈ ನಿಟ್ಟಿನಲ್ಲಿ ಪತ್ರ ಬರೆದು, “ಪ್ರಜಾಪ್ರಭುತ್ವದ ದೇಗುಲವಾಗಿರುವ ಸಂಸತ್‌ನಲ್ಲಿ ಲಿಂಗ ತಾರತಮ್ಯ ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ “ಯೆಸ್ ಸರ್’, “ನೋ ಸರ್’ ಪ್ರಯೋಗ ಹೆಚ್ಚುತ್ತಿದೆ. ಅದನ್ನು ನಿವಾರಿಸಬೇಕು’ ಮನವಿ ಮಾಡಿದ್ದರು.
ಈ ಬಗ್ಗೆ ರಾಜ್ಯಸಭೆಯ ಕಾರ್ಯಾಲಯ ಸೂಕ್ತವಾಗಿ ಸ್ಪಂದಿಸಿದ್ದು, “ಎಲ್ಲಾ ಸಚಿವಾಲಯಗಳೂ ಸಂಸತ್‌ನ ಮುಂದಿನ ಅಧಿವೇಶನದಿಂದ ಅನ್ವಯವಾಗುವಂತೆ ಲಿಂಗ ತಾಟಸ್ಥ್ಯ ಉತ್ತರ ನೀಡುವಂತೆ ಸೂಚಿಸಲಾಗಿದೆ’ ಎಂದು ಉತ್ತರಿಸಿದೆ. ಸಂಸದೆ ಪ್ರಿಯಾಂಕಾ ಚೌಧರಿ ಕೂಡ ಈ ಅಂಶವನ್ನು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.