![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 13, 2023, 11:27 PM IST
ಕೊಚ್ಚಿ: ಎಲ್‌ಡಿಎಫ್ ಸರಕಾರದ ಕೋಮುವಾದಿ ಮತ್ತು ಭಯೋತ್ಪಾದನ ಬೆಂಬಲಿತ ನಿಲುವುಗಳನ್ನು ಖಂಡಿಸಿ ಕೇರಳದಲ್ಲಿ ರ‍್ಯಾಲಿಗಳನ್ನು ಆಯೋಜಿಸಲು ಬಿಜೆಪಿ ನೇತೃತ್ವದ ಎನ್‌ಡಿಎ ನಿರ್ಧರಿಸಿದೆ. ತೃಶ್ಶೂರ್, ಕಲ್ಲಿಕೋಟೆ, ಎರ್ನಾಕುಳಂ ನಲ್ಲಿ ಮೊದಲ ಹಂತದಲ್ಲಿ ಪ್ರತಿಭಟನೆ ನಡೆಯಲಿದ್ದರೆ, ಪತನಂತಿಟ್ಟದಲ್ಲಿ ಮುಂದಿನ 2 ವಾರಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದು ರಾಜ್ಯ ಬಿಜೆಪಿ ಘಟಕದ ವಕ್ತಾರರು ತಿಳಿಸಿದ್ದಾರೆ.
ಸಿಪಿಎಂ, ಕಾಂಗ್ರೆಸ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪ್ಯಾಲೆಸ್ತೀನ್ ಪರವಾಗಿ ಕೇರಳಾದ್ಯಂತ ಮೆರವಣಿಗೆ, ಕಾರ್ಯಕ್ರಮಗಳನ್ನು ನಡೆ ಸುತ್ತಿರುವಂತೆಯೇ ಎನ್‌ಡಿಎ ಈ ನಿರ್ಧಾರ ಕೈಗೊಂಡಿದೆ. ಎಲ್‌ಡಿಎಫ್ ಸರಕಾರದ ಭಯೋತ್ಪಾದಾನೆಗೆ ಬೆಂಬಲ ನೀಡುವ, ತುಷ್ಟೀಕರಣ ನೀತಿಯನ್ನು ವಿರೋಧಿಸುವುದು ಮೂಲ ಉದ್ದೇಶ. ಪಕ್ಷದ ಕೇಂದ್ರ ನಾಯಕರೂ ರ‍್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ವಕ್ತಾರರು ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.