ಭೂಮಿ ಪೂಜೆ ನಂತರ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಗೋಪಾಲ್ ದಾಸ್ ಗೆ ಕೋವಿಡ್ 19 ದೃಢ
ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಕೇವಲ ಆಯ್ದ 175 ಗಣ್ಯರ ಸಮ್ಮುಖದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ
Team Udayavani, Aug 13, 2020, 4:02 PM IST
ನವದೆಹಲಿ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಡೆದಿದ್ದ ಭೂಮಿ ಪೂಜೆಯಲ್ಲಿ ಭಾಗವಹಿಸಿದ್ದ ಒಂದು ವಾರದ ನಂತರ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್ ಗೆ ಕೋವಿಡ್ 19 ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ.
ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಕೇವಲ ಆಯ್ದ 175 ಗಣ್ಯರ ಸಮ್ಮುಖದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಸಲಾಗಿತ್ತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಜರಾಗಿದ್ದರು.
ನೃತ್ಯ ಗೋಪಾಲ್ ದಾಸ್ ಅವರ ಆರೋಗ್ಯದ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಚಾರಿಸಿದ್ದು, ಮಥುರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಜತೆ ಹಾಗೂ ದಾಸ್ ಅವರ ಅನುಯಾಯಿಗಳ ಜತೆ ಚರ್ಚಿಸಿರುವುದಾಗಿ ವರದಿ ತಿಳಿಸಿದೆ.
ಅಲ್ಲದೇ ಮೇದಾಂತಾ ಆಸ್ಪತ್ರೆಯ ಡಾ.ಟ್ರೆಹಾನ್ ಅವರ ಬಳಿ ಮುಖ್ಯಮಂತ್ರಿ ಯೋಗಿ ಅವರು ಮಾತುಕತೆ ನಡೆಸಿ, ನೃತ್ಯ ಗೋಪಾಲ್ ದಾಸ್ ಅವರಿಗೆ ಅಗತ್ಯವಿರುವ ವೈದ್ಯಕೀಯ ಚಿಕಿತ್ಸೆ ನೀಡುವಂತೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.