Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ
Team Udayavani, May 8, 2024, 6:17 AM IST
ಲಕ್ನೋ: “ಅಯೋಧ್ಯೆಯ ರಾಮ ಮಂದಿರವನ್ನು ವಾಸ್ತು ಬದ್ಧವಾಗಿ ನಿರ್ಮಿಸಲಾಗಿಲ್ಲ. ಭಾರತದಲ್ಲಿ ದೇವಾಲಯಗಳನ್ನು ಈ ರೀತಿ ನಿರ್ಮಿಸುವುದೇ ಇಲ್ಲ. ಈ ರಾಮ ಮಂದಿರ ನಿಷ್ಪ್ರಯೋಜಕ’. ಹೀಗೆಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಹೇಳಿಕೆ ನೀಡಿದ್ದು, ಅದೀಗ ವಿವಾದ ಸೃಷ್ಟಿಸಿದೆ.
ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ ಪ್ರತಿಕ್ರಿಯಿಸಿ, ಹಿಂದುತ್ವವನ್ನು ಅವಮಾನಿಸಿ, ರಾಮ ಮತ್ತು ಕೃಷ್ಣರ ಅಸ್ತಿತ್ವ ಪ್ರಶ್ನಿಸುವುದು ಫ್ಯಾಶನ್ ಆಗಿಬಿಟ್ಟಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.