ಅಕ್ಟೋಬರ್ಗೆ ರಾಮಮಂದಿರ ಅಡಿಪಾಯ ಕೆಲಸ ಪೂರ್ಣ
Team Udayavani, Jun 4, 2021, 6:13 AM IST
ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. 1.2 ಲಕ್ಷ ಚದರ ಮೀಟರ್ ಪ್ರದೇಶದಲ್ಲಿ ಅಕ್ಟೋಬರ್ ಅಂತ್ಯದ ಒಳಗಾಗಿ 50 ಹಂತಗಳಷ್ಟು ಅಡಿಪಾಯ ಹಾಕುವ ಕಾರ್ಯ ಪೂರ್ತಿಗೊಳ್ಳಲಿದೆ.
ಪ್ರತೀ ಹಂತವೂ 400 ಅಡಿ ಉದ್ದ, 300 ಅಡಿ ಅಗಲ, 12 ಇಂಚು ದಪ್ಪ ಹೊಂದಲಿದೆ. ಕಾಮಗಾರಿಯ ಬಗ್ಗೆ ಮಾತನಾಡಿದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಕಾರ್ಯದರ್ಶಿ ಚಂಪತ್ ರಾಯ್, “ರೋಲರ್ ಕಾಂಪಾಕ್ಟೆಡ್ ಕಾಂಕ್ರೀಟ್ ಮೂಲಕ ಅಡಿಪಾಯ ನಿರ್ಮಿಸಲಾಗುತ್ತಿದೆ. ದೇಶದ ಪ್ರಸಿದ್ಧ ಲ್ಯಾಬ್ಗಳಿಂದ ಪ್ರಮಾಣೀಕೃತಗೊಂಡ ಮಿಶ್ರಣವನ್ನೇ ಕಾಮಗಾರಿಗೆ ಬಳಕೆ ಮಾಡಲಾಗುತ್ತಿದೆ. ಪ್ರತಿಯೊಂದು ಹಂತದ ಅಡಿಪಾಯ ನಿರ್ಮಾಣಕ್ಕೆ 5 ದಿನಗಳು ಬೇಕಾಗುತ್ತವೆ’ ಎಂದು ಹೇಳಿದ್ದಾರೆ.
ಒಂದು ಕ್ಯೂಬಿಕ್ ಮೀಟರ್ ಪ್ರದೇಶದಲ್ಲಿ 2,400 ಕೆ.ಜಿ. ನಿರ್ಮಾಣ ಸಾಮಗ್ರಿಗಳನ್ನು ಬಳಸಲಾಗುತ್ತದೆ. ಈ ಮಿಶ್ರಣದಲ್ಲಿ 60 ಕೆ.ಜಿ. ಸಿಮೆಂಟ್, 20 ಎಂಎಂ ಗಾತ್ರದ 769 ಮತ್ತು 10 ಎಂಎಂ ಗಾತ್ರದ 512 ಕೆ.ಜಿ. ಕಲ್ಲು, 854 ಕೆ.ಜಿ. ಕಲ್ಲಿನ ಪುಡಿ, 90 ಕೆ.ಜಿ. ಕಲ್ಲಿದ್ದಲು ಬೂದಿಯನ್ನು ಬಳಕೆ ಮಾಡಲಾ ಗುತ್ತದೆ. 12 ಗಂಟೆಯ ಎರಡು ಪಾಳಿಗಳಲ್ಲಿ ಕೆಲಸಗಳು ನಡೆಯುತ್ತಿವೆ ಎಂದು ರಾಯ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.