ಗೌರಿ ಲಂಕೇಶ್ ಹತ್ಯೆ: ಗುಹಾಗೆ ಬಿಜೆಪಿ ಲೀಗಲ್ ನೊಟೀಸ್
Team Udayavani, Sep 11, 2017, 6:50 PM IST
ಹೊಸದಿಲ್ಲಿ : ಪತ್ರಕರ್ತೆ, ಸಮಾಜ ಸೇವಕಿ, ಧೀಮಂತ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆಗೆ ಆರ್ಎಸ್ಎಸ್, ಬಿಜೆಪಿ ನಂಟು ಕಲ್ಪಿಸಿರುವ ಇತಿಹಾಸಕಾರ, ಚಿಂತಕ ರಾಮಚಂದ್ರ ಗುಹಾ ಅವರಿಗೆ ಭಾರತೀಯ ಜನತಾ ಪಕ್ಷ ಕಾನೂನು ನೊಟೀಸ್ ಕಳುಹಿಸಿದೆ.
ಗೌರಿ ಲಂಕೇಶ್ ಅವರ ಹತ್ಯೆಯಲ್ಲಿ ಬಿಜೆಪಿ ಅಥವಾ ಆರ್ಎಸ್ಎಸ್ ನೇರವಾಗಿ ಶಾಮೀಲಾಗಿಲ್ಲವಾದರೂ ಇವುಗಳ ನೇತೃತ್ವದ ಇರುವ ಆಳುವ ಪಕ್ಷವು ದ್ವೇಷ ಮತ್ತು ಶಂಕೆಯ ವಾತಾವರಣವನ್ನು ಹುಟ್ಟುಹಾಕಿ ಈ ಬಗೆಯ ಹತ್ಯೆಗಳು ಸಾಧ್ಯವಾಗುವುದಕ್ಕೆ ಕಾರಣವಾಗಿವೆ ಎಂದು ಗುಹಾ ಹೇಳಿದ್ದಾರೆ.
ಗೌರಿ ಲಂಕೇಶ್ ರೀತಿಯ ಹತ್ಯೆಗಳನ್ನು ಮಾಡುವ ಹವ್ಯಾಸಿಗಳಿಗೆ ರಾಜಕಾರಣಿಗಳು ಮತ್ತು ಅವರ ಚಿಂತನೆಗಳಿಂದ ಈ ರೀತಿಯ ಕೃತ್ಯ ಎಸಗುವುದಕ್ಕೆ ಬಲ ದೊರಕಿದಂತಾಗಿದೆ ಎಂದು ಗುಹಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.