ಕೈ ಸೋಷಿಯಲ್ ಮಿಡೀಯಾಕ್ಕೆ ರಮ್ಯಾ ಗುಡ್ ಬೈ ಹೇಳಿಲ್ಲವಂತೆ !
Team Udayavani, Oct 3, 2018, 3:18 PM IST
ಹೊಸದಿಲ್ಲಿ: ಮಾಜಿ ಸಂಸದೆ ರಮ್ಯಾ ಅವರು ಕಾಂಗ್ರೆಸ್ ಸಾಮಾಜಿಕ ತಾಣಗಳ ಮುಖ್ಯಸ್ಥೆ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಊಹಾಪೋಹಗಳು ಹರಿದಾಡ ತೊಡಗಿವೆ. ಇದಕ್ಕೆ ಸಾಕ್ಷಿಯಾಗಿ ಕಳೆದ 3 ದಿನಗಳಿಂದ ಅವರ ಟ್ವೀಟರ್ ಖಾತೆಯಿಂದ ಯಾವುದೇ ಟ್ವೀಟನ್ನು ಮಾಡಿಲ್ಲ.ಈ ಬಗ್ಗೆ ಎಐಸಿಸಿ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ.
ಮಾಧ್ಯಮಗಳಲ್ಲಿ ಈ ಸುದ್ದಿ ಬಿತ್ತರವಾಗುತ್ತಿದ್ದಂತೆ ರಮ್ಯಾ ಅವರು ನಾನು ರಾಜೀನಾಮೆ ನೀಡಿಲ್ಲ. ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ.
ರಮ್ಯಾ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪಡೆಯುವ ಇರಾದೆ ಹೊಂದಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಸಾಮಾಜಿಕ ತಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಚೋರ್ ಎಂದು ಬರೆದು ವಿವಾದಕ್ಕೆ ಗುರಿಯಾಗಿದ್ದರು.ಅವರ ವಿರುದ್ದ ಉತ್ತರ ಪ್ರದೇಶದಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
MUST WATCH
ಹೊಸ ಸೇರ್ಪಡೆ
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.