ದಾದಿ ಅತ್ಯಾಚಾರ: ಬಾಂಗ್ಲಾ ವ್ಯಕ್ತಿಗೆ ಜೀವಾವಧಿ ಶಿಕ್ಷೆ

Team Udayavani, Nov 9, 2017, 7:00 AM IST

Ranaghat-nun-rape-case.jpg

ಕೋಲ್ಕತಾ: ಪಶ್ಚಿಮ ಬಂಗಾಲದ ರಾನಾಘಾಟ್‌ ಎಂಬಲ್ಲಿ 2 ವರ್ಷಗಳ ಹಿಂದೆ 70ರ ವಯಸ್ಸಿನ ನನ್‌ ಮೇಲೆ ಸಾಮೂ ಹಿಕ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಬಾಂಗ್ಲಾದೇಶದ ನಾಗರಿಕನೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ಕೋಲ್ಕತ್ತಾ ಕೋರ್ಟ್‌ ತೀರ್ಪು ನೀಡಿದೆ. 

2015ರ ಮಾರ್ಚ್‌ ನಲ್ಲಿ ಕಾನ್ವೆಂಟ್‌ಗೆ ನುಗ್ಗಿದ್ದ 6 ಮಂದಿ ದುಷ್ಕರ್ಮಿಗಳು ಅಲ್ಲಿ ಲೂಟಿ ಮಾಡಿದ್ದಲ್ಲದೆ, 70ರ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಇದು ಇಡೀ ದೇಶದಲ್ಲೇ ಭಾರೀ ಸುದ್ದಿಯಾಗಿತ್ತು. ಬುಧವಾರ ತೀರ್ಪು ನೀಡಿದ ಕೋರ್ಟ್‌, 6 ಮಂದಿಯನ್ನೂ ದೋಷಿಗಳೆಂದು ಹೇಳಿದ್ದು, ಬಾಂಗ್ಲಾದ ನಜುÅಲ್‌ ಇಸ್ಲಾಂಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಉಳಿದ ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.