Hemanth Soren: ಇ.ಡಿ.ಗೆ ಅವಿಧೇಯತೆ ಆರೋಪ: ಸೊರೇನ್ಗೆ ಕೋರ್ಟ್ ಸಮನ್ಸ್
Team Udayavani, Mar 5, 2024, 10:48 PM IST
ರಾಂಚಿ: ಅಕ್ರಮ ಹಣವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ಪ್ರಸಕ್ತ ಜೈಲಿನಲ್ಲಿರುವ ಜಾರ್ಖಂಡ್ನ ಮಾಜಿ ಸಿಎಂ ಹೇಮಂತ್ ಸೊರೇನ್ಗೆ ಇದೀಗ ಜಾರಿ ನಿದೇರ್ಶನಾಲಯಕ್ಕೆ (ಇ.ಡಿ) ಅವಿಧೇಯತೆ ತೋರಿರುವ ಆರೋಪದಲ್ಲಿ ರಾಂಚಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಅಕ್ರಮ ಹಣವರ್ಗಾವಣೆ (ತಡೆ) ಕಾಯ್ದೆ (ಪಿಎಂಎಲ್ಎ) ಅನ್ವಯ ಸೊರೇನ್ಗೆ 2023ರ ಆ. 14ರಿಂದ ಒಟ್ಟು 7 ಬಾರಿ ಇ.ಡಿ. ಸಮನ್ಸ್ ಜಾರಿಗೊಳಿಸಿದ್ದರೂ, ಸೊರೇನ್ ವಿಚಾರಣೆಗೆ ಹಾಜರಾಗಿರಲಿಲ್ಲ ಎಂದು ಆರೋಪಿಸಿ ಇಡಿ ಕಳೆದ ತಿಂಗಳು ಸೊರೇನ್ ವಿರುದ್ಧ ದೂರು ದಾಖಲಿಸಿತ್ತು. ಪ್ರಕರಣದಲ್ಲಿ ಸೊರೇನ್ ಅವರನ್ನು ತಪ್ಪಿತಸ್ಥರೆಂದು ನ್ಯಾಯಾಲಯ ಪರಿಗಣಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.