![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jun 8, 2019, 3:42 PM IST
ಹೊಸದಿಲ್ಲಿ : ಇದೇ ಜೂನ್ 21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಮುಖ್ಯ ಕಾರ್ಯಕ್ರಮವನ್ನು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಸಂಘಟಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುತ್ತಾರೆ ಎಂದು ಆಯುಷ್ ಸಚಿವಾಲಯದ ಅಧಿಕಾರಿಗಳು ಇಂದು ಶನಿವಾರ ತಿಳಿಸಿದ್ದಾರೆ.
ರಾಂಚಿಯ ಪ್ರಭಾತ್ ತಾರಾ ಮೈದಾನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸುಮಾರು 30,000 ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದವರು ತಿಳಿಸಿದ್ದಾರೆ.
ಜೂನ್ 13ರಂದು ರಾಂಚಿಯಲ್ಲಿ ಕರ್ಟನ್ ರೇಸರ್ ನಡೆಯಲಿದ್ದು ಅದರಲ್ಲಿ ಅನೇಕ ರಾಜ್ಯಗಳ ಗಣ್ಯರು, ಯೋಗ ಸಂಘಟನೆಗಳು ಮತ್ತು ಯೋಗ ಶಿಕ್ಷಕರು ಭಾಗವಹಿಸುತ್ತಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.