ಮೂರು ತಿಂಗಳ ಮಗುವಿನ ತಾಯಿಯನ್ನು ಕೋಣೆಯಿಂದ ಹೊರದಬ್ಬಿದರು!
Team Udayavani, Aug 19, 2019, 1:35 PM IST
ತನ್ನ ಮೂರು ತಿಂಗಳ ಮಗುವಿನೊಂದಿಗೆ ವಿದ್ಯಾರ್ಥಿನಿಯರ ವಸತಿ ಗೃಹದಲ್ಲಿ ಆಶ್ರಯ ಪಡೆದಿದ್ದ ಕೆಲಸದ ಮಹಿಳೆಯೊಬ್ಬಳನ್ನು ಆ ವಸತಿ ಗೃಹದ ಮೆಲ್ವಿಚಾರಕಿಯ ಪತಿ ಅಮಾನವೀಯವಾಗಿ ಎಳೆದೊಯ್ದು ಹೊರದಬ್ಬಿದ ಘಟನೆ ಛತ್ತೀಸ್ ಗಢದ ಕೊರ್ಯಾ ಎಂಬಲ್ಲಿ ವರದಿಯಾಗಿದೆ.
ಇಲ್ಲಿನ ಭರ್ವಾನಿ ಕನ್ಯಾ ಆಶ್ರಮದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಮೇಲ್ವಚಾರಕಿಯಾಗಿರುವ ಸುಮೀಲಾ ಸಿಂಘ್ ಎಂಬಾಕೆಯ ಪತಿ ರಂಗಲ್ ಸಿಂಗ್ ಈ ನೀಚ ಕೃತ್ಯ ಎಸಗಿದ ವ್ಯಕ್ತಿಯಾಗಿದ್ದಾನೆ. ಪತಿ ಮತ್ತು ಪತ್ನಿ ಸೇರಿಕೊಂಡು ಸ್ವಚ್ಛತಾ ಕೆಲಸದ ಮಹಿಳೆಯನ್ನು ಮಂಚದಿಂದ ದರ ದರನೆ ಎಳೆದೊಯ್ದು ಕೋಣೆಯಿಂದ ಹೊರದಬ್ಬುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಮಹಿಳೆಯ ಪುಟ್ಟ ಮಗುವಿನ ಕುರಿತಾಗಿ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಘಟನೆಗೆ ಸಂಬಂದಿಸಿದಂತೆ ರಂಗಲದ ಸಿಂಗ್ ಮೇಲೆ ಎಫ್.ಐ.ಆರ್ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
#WATCH Chhattisgarh:Ranglal Singh,husband of School Superintendent Sumila Singh misbehaved with a cleaner at Barwani Kanya Ashram in Korea, after she took shelter at students’ hostel with her 3-month-old baby.Police says,“FIR filed.Probe on.Accused will be arrested soon.” (18.08) pic.twitter.com/NFayVvh8GZ
— ANI (@ANI) August 19, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.