ದೇಶದ 46ನೇ ವರಿಷ್ಠ ನ್ಯಾಯಮೂರ್ತಿಯಾಗಿ ಜಸ್ಟಿಸ್ ರಂಜನ್ ಗೊಗೋಯಿ
Team Udayavani, Oct 3, 2018, 11:24 AM IST
ಹೊಸದಿಲ್ಲಿ : ಜಸ್ಟಿಸ್ ರಂಜನ್ ಗೊಗೋಯಿ ಅವರು ಭಾರತದ 46ನೇ, ನೂತನ ವರಿಷ್ಠ ನ್ಯಾಯಮೂರ್ತಿ (ಸಿಜೆಐ) ಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಸ್ಟಿಸ್ ಗೊಗೋಯಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಪ್ರಮಾಣ ವಚನ ಬೋಧಿಸಿದರು.
ಜಸ್ಟಿಸ್ ಗೊಗೋಯಿ ಅವರು 2019ರ ನವೆಂಬರ್ 17ರ ವರೆಗೆ ಸಿಜೆಐ ಆಗಿ ಕಾರ್ಯನಿರ್ವಸುತ್ತಾರೆ. ಅಯೋಧ್ಯೆಯ ವಿವಾದಾತ್ಮಕ ರಾಮಜನ್ಮಭೂಮಿ ನಿವೇಶನದ ಹಕ್ಕು ಮತ್ತು ಅಸ್ಸಾಂನಲ್ಲಿನ ಎನ್‌ಆರ್‌ಸಿ ಸೇರಿದಂತೆ ಹಲವು ಅತ್ಯಂತ ಪ್ರಮುಖ ಪ್ರಕರಣಗಳು ಜಸ್ಟಿಸ್ ಗೊಗೋಯಿ ಅವರ ಮುಂದೆ ಇತ್ಯರ್ಥಕ್ಕೆ ಬರಲಿವೆ.
1954ರ ನವೆಂಬರ್ 18ರಂದು ಜನಿಸಿದ್ದ ಗೊಗೋಯಿ ಅವರು ದೇಶದ 46ನೇ ವರಿಷ್ಠ ನ್ಯಾಯಮೂರ್ತಿ ಆಗಿದ್ದಾರೆ. ಮಾಜಿ ಸಿಜೆಐ ದೀಪಕ್ ಮಿಶ್ರಾ ಅವರ ಅಧಿಕಾರಾವಧಿಯು ನಿನ್ನೆ ಅ.2ರಂದು ಕೊನೆಗೊಂಡಿದೆ. 2019ರ ನ.17ರಂದು ಸಿಜೆಐ ಆಗಿ ತಮ್ಮ ಕಾರ್ಯಭಾರವನ್ನು ಮುಗಿಸುವ ಒಂದು ದಿನ ಮುನ್ನ ಗೊಗೋಯಿ ಅವರು 65ರ ಹರೆಯದ ಪೂರೈಸಲಿದ್ದಾರೆ.
ಗೊಗೋಯಿ ಅವರ ತಂದೆ ಕೇಶಬ್ ಚಂದ್ರ ಗೊಗೋಯಿ ಅವರು 1982ರಲ್ಲಿ ಅಸ್ಸಾಂ ಮುಖ್ಯಮಂತ್ರಿಯಾಗಿದ್ದರು ಮತ್ತು ಕಾಂಗ್ರೆಸ್‌ನ ರಾಜಕಾರಣಿಯಾಗಿ ಪ್ರಖ್ಯಾತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.