“ಸಣ್ಣ ವಿವಿಗಳಿಗೂ ಇನ್ನು ರ್ಯಾಂಕಿಂಗ್’
Team Udayavani, Dec 16, 2018, 6:05 AM IST
ಪಣಜಿ: ದೇಶದಲ್ಲಿನ ಸಣ್ಣ ವಿಶ್ವವಿದ್ಯಾನಿಲಯಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅವುಗಳಿಗೆ ರ್ಯಾಂಕಿಂಗ್ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಪಣಜಿಯಲ್ಲಿ ಗೋವಾ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಅವರು, ಪರೀಕ್ಷೆಯೇ ಇಲ್ಲ ಎಂಬ ಕ್ರಮ ಶಿಕ್ಷಣ ವ್ಯವಸ್ಥೆಗೆ ಪೆಟ್ಟು ನೀಡಲಿದೆ. ಹೀಗಾಗಿ, ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯಲ್ಲಿ ಫಲಿತಾಂಶ ಆಧಾರಿತ ಕಲಿಕಾ ವ್ಯವಸ್ಥೆ ಅಳವಡಿಸಲಾಗುತ್ತದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ಶಿಕ್ಷಣ ವ್ಯವಸ್ಥೆಗೆ ಹೊಸ ರೂಪ ನೀಡಲು ಪ್ರಯತ್ನಿಸುತ್ತಿದೆ ಎಂದು ಜಾವಡೇಕರ್ ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.