ಮಕ್ಕಳ ಅತ್ಯಾಚಾರಕ್ಕೆ ಅತ್ಯಧಿಕ ಪ್ರಚಾರ: ನಟಿ ಹೇಮಾ ಮಾಲಿನಿ ವಿವಾದ
Team Udayavani, Apr 21, 2018, 3:51 PM IST
ಮಥುರಾ : ಅತ್ಯಂತ ಆಘಾತಕಾರಿ ಮತ್ತು ವಿವೇಚನಾರಹಿತ ಹೇಳಿಕೆಯೊಂದರಲ್ಲಿ ಬಾಲಿವುಡ್ ಹಿರಿಯ ನಟಿ, ಬಿಜೆಪಿ ನಾಯಕಿ ಹೇಮಾ ಮಾಲಿನಿ ಅವರು “ಈ ದಿನಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಗೆ ಅತ್ಯಧಿಕ ಪ್ರಚಾರ ಸಿಗುತ್ತಿದೆ” ಎಂದು ಹೇಳಿದ್ದಾರೆ.
“ಹಿಂದೆಯೂ ರೇಪ್ ನಡೆಯುತ್ತಿದ್ದಿರಬಹುದು; ಆದರೆ ಅವುಗಳಿಗೆ ಪ್ರಚಾರ ಸಿಗುತ್ತಿರಲಲ್ಲ; ಹಾಗಾಗಿ ಜನರಿಗೆ ಅದರ ಬಗ್ಗೆ ಮಾಹಿತಿ ಇರುತ್ತಿರಲಿಲ್ಲ; ಆದರೆ ಈಚಿನ ದಿನಗಳಲ್ಲಿ ಹುಡುಗಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರದ ಪ್ರಕರಣಗಳಿಗೆ ಅತ್ಯಧಿಕ ಪ್ರಚಾರ ಸಿಗುತ್ತಿದೆ’ ಎಂದು ನಟಿ ಹೇಮಾ ಮಾಲಿನಿ ಹೇಳಿದರು.
ತನ್ನ ಹೇಳಿಕೆಯನ್ನು ಕೊನೆಗೆ ಸಾವರಿಸಿಕೊಂಡ ಹೇಮಾ, “ಸಮಾಜದಲ್ಲಿ ಈ ಪರಿಯ ಅತ್ಯಾಚಾರಗಳು ನಡೆಯಬಾರದು. ಇದು ನಮ್ಮ ದೇಶವನ್ನು ಕೆಟ್ಟದಾಗಿ ಕಾಣಿಸುತ್ತದೆ’ ಎಂದು ಹೇಳಿದರು.
ಜಮ್ಮು ಕಾಶ್ಮೀರದ ಕಥುವಾ ಮತ್ತು ಉತ್ತರ ಪ್ರದೇಶದ ಉನ್ನಾವೋ ದಲ್ಲಿ ಈಚೆಗೆ ನಡೆದಿದ್ದ ಗ್ಯಾಂಗ್ ರೇಪ್ ಬಗ್ಗೆ ದೇಶಾದ್ಯಂತ ಭುಗಿಲೆದ್ದಿದ್ದ ಜನಾಕ್ರೋಶಕ್ಕೆ ಪ್ರತಿಕ್ರಿಯೆ ಎಂಬಂತೆ ನಟಿ ಹೇಮಾ ಮಾಲಿನಿ ಮಾತನಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.