ಅತ್ಯಾಚಾರಿ ತಂದೆಯನ್ನೇ ಬಡಿದು ಕೊಂದ ಪುತ್ರಿ
Team Udayavani, Oct 6, 2017, 6:25 AM IST
ಲಕ್ನೋ: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ 16 ವರ್ಷದ ಪುತ್ರಿಯ ಮೇಲೆ ತಂದೆಯೇ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಇಷ್ಟು ಮಾತ್ರವಲ್ಲದೆ ಆತ್ಮರಕ್ಷಣೆಗಾಗಿ ಆತನನ್ನೇ ಕೊಂದು ಹಾಕಿದ ಘಟನೆ ನಡೆದಿದೆ.
ಎರಡು ವರ್ಷಗಳಿಂದ ಪುತ್ರಿಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂದು ಆರೋಪಿಸಲಾಗಿದೆ. ಘಟನೆ ಬಳಿಕ ಸಂತ್ರಸ್ತ ಬಾಲಕಿ 12 ವರ್ಷದ ಸಹೋದರಿ ಜತೆಗೆ ಠಾಣೆಗೆ ಬಂದು ಮಾಹಿತಿ ನೀಡಿದ್ದಳು ಎಂದು ಸಬ್ ಇನ್ಸೆ$³ಕ್ಟರ್ ಶಂಶಾದ್ ಅಲಿ ಹೇಳಿದ್ದಾರೆ.
ಸೋಮವಾರ ರಾತ್ರಿ ಮದ್ಯ ಸೇವಿಸಿ ಅತ್ಯಾಚಾರ ಎಸಗಿದ್ದ. ಯಾರಿಗಾದರೂ ಈ ಮಾಹಿತಿ ನೀಡಿದಲ್ಲಿ ಆಕೆಯನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ಅದೇ ದಿನ ಎರಡನೇ ಬಾರಿಗೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದಾಗ ಬಡಿಗೆಯಿಂದ ಬಡಿದಿದ್ದಳು. ರಕ್ತ ಸ್ರಾವ ತೀವ್ರವಾದದ್ದರಿಂದ ಆತ ಸ್ಥಳದಲ್ಲೇ ಅಸುನೀಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರ ಹೇಳಿಕೆಗಳನ್ನೂ ದಾಖಲಿಸಾಗಿದೆ ಎಂದಿದ್ದಾರೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.