ಗಣರಾಜ್ಯೋತ್ಸವ ಹಿನ್ನೆಲೆ: ರಾಷ್ಟ್ರಪತಿ ಭವನಕ್ಕೆ ಪ್ರವೇಶವಿಲ್ಲ
Team Udayavani, Jan 17, 2023, 12:25 AM IST
ಹೊಸದಿಲ್ಲಿ: ಗಣರಾಜ್ಯೋತ್ಸವದ ಪರೇಡ್ ಹಾಗೂ ನಿರ್ಗಮನ ಪಥ ಸಂಚಲನದ ಹಿನ್ನೆಲೆ ಜ.25ರಿಂದ ಜ.29ರವರೆಗೆ ರಾಷ್ಟ್ರಪತಿ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಕುರಿತು ರಾಷ್ಟ್ರಪತಿಗಳ ಕಚೇರಿಯಿಂದ ಪ್ರಕಟನೆ ಹೊರಡಿಸಲಾಗಿದ್ದು, ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಲಿರುವ ಸಾರ್ವಜನಿಕರು ಜ.25ರಿಂದ 29ರ ವರೆಗೆ 4 ದಿನಗಳವರೆಗೆ ಪ್ರವಾಸ ಕೈಗೊಳ್ಳಲು ಅವಕಾಶವಿರುವುದಿಲ್ಲ.
ಗಣರಾಜ್ಯೋತ್ಸವದ ಹಿನ್ನೆಲೆ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.