ರಥಯಾತ್ರೆ ದೇವರಿಗಾಗಿ, ದೊಂಬಿ ನಡೆಸಲು ಅಲ್ಲ: ಮಮತಾ ಬ್ಯಾನರ್ಜಿ

Team Udayavani, Dec 28, 2018, 12:37 PM IST

mamata-speaking-700.jpg

ಸಾಗರ ದ್ವೀಪ, ಪಶ್ಚಿಮ ಬಂಗಾಲ : ‘ದೇವರ ಹೆಸರಲ್ಲಿ ನಡೆಸಲಾಗುವ ರಥಯಾತ್ರೆಯನ್ನು ದೊಂಬಿ ಉದ್ದೇಶದಿಂದ ನಡೆಸಕೂಡದು’ ಎಂದು ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿಯ ಪ್ರಸ್ತಾವಿತ ರಥಯಾತ್ರೆಯ ಬಗ್ಗೆ ಖಡಕ್‌ ಮಾತನ್ನು ಆಡಿದ್ದಾರೆ. 

ಪಶ್ಚಿಮ ಬಂಗಾಲದಲ್ಲಿ ರಥಯಾತ್ರೆ ನಡೆಸುವುದಕ್ಕೆ ಅನುಮತಿ ನೀಡಬೇಕೆಂದು ಕೋರಿ ಬಿಜೆಪಿ ಸುಪ್ರೀಂ ಕೋರ್ಟ್‌ ಮೆಟ್ಟಲೇರಿದ್ದು ಅರ್ಜಿಯ ತುರ್ತು ವಿಚಾರಣೆಯನ್ನು ನ್ಯಾಯಾಲಯ ತಿರಸ್ಕರಿಸಿದೆ.

”ಭಗವಾನ್‌ ಕೃಷ್ಣ, ಭಗವಾನ್‌ ಜಗನ್ನಾಥರ ರಥಯಾತ್ರೆಗಳಲ್ಲಿ ನಾವೂ ಭಾಗಿಯಾಗುತ್ತೇವೆ. ಆದರೆ ಈ ರಥಯಾತ್ರೆ ಜನಸಮಾನ್ಯರನ್ನು ಕೊಲ್ಲುವ ದಂಗಾ ಯಾತ್ರೆಯಾಗಿದೆ; ಇಂಥವಕ್ಕೆ ಅವಕಾಶ ನೀಡಬಾರದು” ಎಂದು ಮಮತಾ ಬ್ಯಾನರ್ಜಿ ಅವರಿಂದು ಇಲ್ಲಿ ಸಾರ್ವಜನಿಕ ವಿತರಣ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದರು. 

‘ನಾವು ಯಾರನ್ನೂ ಅವಮಾನಿಸುವುದಿಲ್ಲ; ನಾವು ಎಲ್ಲರನ್ನೂ ಎಲ್ಲ ಧರ್ಮದವರನ್ನೂ ಮತ್ತು ಅವರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತೇವೆ’ ಎಂದು ಮಮತಾ ಹೇಳಿದರು. 

ಬಿಜೆಪಿಯು ಪಶ್ಚಿಮ ಬಂಗಾಲದಲ್ಲಿ ನಡೆಸಲು ಉದ್ದೇಶಿಸಿರುವ ರಾಜಕೀಯ ರಥಯಾತ್ರೆಯು ಮೂರು ಹಂತಗಳಲ್ಲಿ ನಡೆಯಲಿದ್ದು ಅದಕ್ಕೆ ಪ್ರಜಾಸತ್ತೆ ಉಳಿಸಿ ರಾಲಿ ಎಂದೂ ಹೆಸರಿಸಲಾಗಿದೆ.

ಈ ರಥಯಾತ್ರೆಯು ಪಶ್ಚಿಮ ಬಂಗಾಲದ ಎಲ್ಲ 42 ಲೋಕಸಭಾ ಕ್ಷೇತ್ರಗಳನ್ನು ಒಳಗೊಳ್ಳುತ್ತದೆ. ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಈ ಪ್ರಸ್ತಾವಿತ ರಥಯಾತ್ರೆಗೆ ಹಸಿರು ನಿಶಾನೆ ತೋರಲಿದ್ದಾರೆ. 

ಟಾಪ್ ನ್ಯೂಸ್

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.