Ration distribution scam: ಪ.ಬಂಗಾಳದ 10 ಸ್ಥಳಗಳಲ್ಲಿ ಇ.ಡಿ. ದಾಳಿ
Team Udayavani, Jul 30, 2024, 11:24 PM IST
ಕೋಲ್ಕತಾ: ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು ಮಂಗಳವಾರ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ 10 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜರ್ಹತ್, ಬರಾಸತ್, ಬಸಿರ್ಹತ್, ಭಾಂಗರ್ ಹಾಗೂ ದೇಗಂಗ ಪ್ರದೇಶಗಳಲ್ಲಿನ ಉದ್ಯಮಿ ಹಾಗೂ ಇಬ್ಬರು ಟಿಎಂಸಿ ನಾಯಕರಿಗೆ ಸೇರಿದ ಮನೆ, ಗಿರಣಿಗಳು ಮತ್ತು ಕಚೇರಿಗಳಲ್ಲಿ ದಾಳಿ ನಡೆಸಲಾಗಿದೆ. ಹಗರಣದಲ್ಲಿ ಉದ್ಯಮಿಯ ಅಕ್ಕಿ ಹಾಗೂ ಹಿಟ್ಟಿನ ಗಿರಣಿಗಳನ್ನು ನೇರ ಹಾಗೂ ಪರೋಕ್ಷವಾಗಿ ಬಳಸಿಕೊಳ್ಳಲಾಗಿದೆ. ಈ ಗಿರಣಿಗಳು ಟಿಎಂಸಿ ನಾಯಕರಿಗೆ ಸೇರಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.