ಉದ್ಯಮಿ ರತುಲ್ ಪುರಿ ಬಂಗಲೆ ಜಪ್ತಿ
Team Udayavani, Aug 12, 2019, 5:13 AM IST
ಹೊಸದಿಲ್ಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಕಾಪ್ಟರ್ ಹಗರಣದ ಆರೋಪಿಯಾಗಿ ರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್ ಸಂಬಂಧಿ, ಉದ್ಯಮಿ ರತುಲ್ ಪುರಿ ಹಾಗೂ ಅವರ ತಂದೆ ದೀಪಕ್ ಪುರಿ ಅವರಿಗೆ ಸೇರಿದ್ದೆನ್ನಲಾದ 300 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರವಿವಾರ ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ದಿಲ್ಲಿಯ ಪ್ರತಿಷ್ಠಿತ ಬಡಾವಣೆಯಲ್ಲಿನ ಅತ್ಯಾಧುನಿಕ ಬಂಗಲೆ ಹಾಗೂ 2.84 ಲಕ್ಷ ಕೋಟಿ ರೂ.ಗಳ ವಿದೇಶಿ ಬಂಡವಾಳ ಹೂಡಿಕೆಯ ದಾಖಲೆಗಳನ್ನು ಕೂಡ ಜಪ್ತಿ ಮಾಡಲಾಗಿದೆ. ದಿಲ್ಲಿಯಲ್ಲಿ ಪ್ರಭಾವಿಗಳ ನೆಲೆಯೇ ಆಗಿರುವ ಲ್ಯೂಟೆನ್ಸ್ ಪ್ರಾಂತ್ಯದ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿನ 27ಎ ಸಂಖ್ಯೆಯ ಬಂಗಲೆಯನ್ನು ಇಲಾಖೆ ವಶಕ್ಕೆ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.