ಅಗತ್ಯ ಬಿದ್ದಾಗ ನಾವು ಹೊಡೆಯಲು ಕೈ ಎತ್ತುವೆವು: ಶಿವಸೇನೆ ನಾಯಕ


Team Udayavani, Mar 25, 2017, 12:07 PM IST

Rawat-Gaikwad-700.jpg

ಮುಂಬಯಿ : ಏರಿಂಡಿಯಾ ಸಿಬಂದಿಗೆ 25 ಬಾರಿ ಚಪ್ಪಲಿಯಿಂದ ಹೊಡೆದಿದ್ದ ಶಿವಸೇನೆಯ ಸಂಸದ ರವೀಂದ್ರ ಗಾಯಕ್‌ವಾಡ್‌ ಅವರ ಕೃತ್ಯವನ್ನು ಸಮರ್ಥಿಸುವ ರೀತಿಯಲ್ಲಿ ಶಿವಸೇನೆಯ ನಾಯಕ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ಸಂಜಯ್‌ ರಾವತ್‌ ಅವರು, “ಅಗತ್ಯ ಬಿದ್ದಾಗೆಲ್ಲ ನಾವು ಕೈ ಎತ್ತುತ್ತೇವೆ’ ಎಂಬ ಆಘಾತಕಾರಿ ಹೇಳಿಕೆಯನ್ನು ನೀಡಿದ್ದಾರೆ. 

ಕರ್ತವ್ಯ ನಿರತ ವಿಮಾನ ಸಿಬಂದಿ ಮೇಲಿನ ಹಲ್ಲೆಗಾಗಿ ಏರಿಂಡಿಯಾ ಮಾತ್ರವಲ್ಲದೆ ದೇಶೀಯ ಖಾಸಗಿ ವಿಮಾನಯಾನ ಸಂಸ್ಥೆಗಳು ಗಾಯಕ್‌ವಾಡ್‌ಗೆ  ‘ಹಾರಾಟ ನಿಷೇಧ’  ಹೇರಿದ ಪರಿಣಾಮವಾಗಿ ನಿನ್ನೆ ಶುಕ್ರವಾರ ಆತ ಗತ್ಯಂತರವಿಲ್ಲದೆ  ರೈಲಿನಲ್ಲಿ ಪ್ರಯಾಣಿಸಬೇಕಾಯಿತು. ಇದರ ಬೆನ್ನಿಗೇ ಸಂಜಯ್‌ ರಾವತ್‌ ಅವರಿಂದ ಈ ಆಕ್ರಮಣಕಾರಿ ಹೇಳಿಕೆ ಬಂದಿರುವುದು ಗಮನಾರ್ಹವಾಗಿದೆ.

ಆದರೆ ತನ್ನ ಈ ಹೇಳಿಕೆಯಿಂದ ವಿವಾದ ಉಂಟಾಗದಿರಲೆಂಬ ಎಚ್ಚರಿಕೆಯಲ್ಲಿ ರಾವತ್‌ ಅವರು, “ಗಾಯಕ್‌ವಾಡ್‌ ಅವರ ವರ್ತನೆಯನ್ನು ಶಿವಸೇನೆ ಬೆಂಬಲಿಸುವುದಿಲ್ಲ’ ಎಂದು ಕೊನೆಯಲ್ಲಿ ಹೇಳಿದರು. 

“ರವೀಂದ್ರ ಗಾಯಕ್‌ವಾಡ್‌ ಅವರ ವರ್ತನೆಯನ್ನು ಶಿವಸೇನೆ ಬೆಂಬಲಿಸುವುದಿಲ್ಲ; ಆದರೂ ನಮ್ಮ ಸಂಸದರಿಗೆ ಈ ರೀತಿಯಾಗಿ ವರ್ತಿಸುವುದಕ್ಕೆ ಬಲವಂತ ಪಡಿಸಿದ ಸನ್ನಿವೇಶದ ಬಗ್ಗೆ ತನಿಖೆ ನಡೆಯಬೇಕು’ ಎಂದು ರಾವತ್‌ ಹೇಳಿದರು. 

“ಯಾರನ್ನೇ ಆದರೂ ಹೊಡೆದು ಹಲ್ಲೆ ಮಾಡುವುದು ಶಿವಸೇನೆಯ ಸಂಸ್ಕೃತಿಯಲ್ಲ; ಆದರೂ ಅಗತ್ಯ ಬಿದ್ದಾಗ ನಾವು ನಮ್ಮ ಕೈಯನ್ನು ಹೊಡೆಯಲು ಎತ್ತಲೇ ಬೇಕಾಗುತ್ತದೆ’ ಎಂದು ರಾವತ್‌ ಹೇಳಿದರು. 

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.