ಎನ್‌ಬಿಎಫ್ ಸಿ ಗಳಿಗೂ ಇ-ಕೆವೈಸಿ
Team Udayavani, Sep 20, 2021, 6:24 AM IST
ಹೊಸದಿಲ್ಲಿ: ಬ್ಯಾಂಕೇತರ ವಿತ್ತೀಯ ಸಂಸ್ಥೆಗಳು (ಎನ್‌ಬಿಎಫ್ಸಿ) ಕೂಡ ಆಧಾರ್ ಆಧರಿತ ಇ- ಕೆವೈಸಿ (ನಿಮ್ಮ ಗ್ರಾಹಕರನ್ನು ಅರಿಯಿರಿ) ವ್ಯವಸ್ಥೆ ಜಾರಿಗೆ ತರಲು ಒಪ್ಪಿಗೆ ನೀಡಿದೆ.
ಈ ನಿರ್ಧಾರ ದಿಂದಾಗಿ ಹೆಚ್ಚಿನ ಪ್ರಮಾಣ ದಲ್ಲಿ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿ ಕೊಳ್ಳಲು ಸಾಧ್ಯವಾಗಲಿದೆ. ಆರ್‌ಬಿಐನ ಹೊಸ ನಿಯಮದಿಂದಾಗಿ ಪಾವತಿ ವ್ಯವಸ್ಥೆ ನೀಡುವವರು ಮತ್ತು ಪಾವತಿ ವ್ಯವಸ್ಥೆಯಲ್ಲಿ ಭಾಗವಹಿಸುವವರಿಗೆ ಆಧಾರ್ ದೃಢೀಕರಣ ಪರವಾನಿಗೆ ಪಡೆದುಕೊಳ್ಳಲು ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಈ ವ್ಯವಸ್ಥೆ ಮೂಲಕ ಎನ್‌ಬಿಎಫ್ಸಿಗಳು ಕೂಡ ಕೆವೈಸಿ ಬಳಕೆ ಮಾಡಲು ಸಂಸ್ಥೆ ಅಥವಾ ಅದರ ಉಪ ಕೇಂದ್ರವನ್ನು ಸ್ಥಾಪಿಸಲು ಅನುಮತಿ ಕೋರಲು ಅರ್ಜಿ ಸಲ್ಲಿಸಬಹುದಾಗಿದೆ. ಆರ್‌ಬಿಐ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಎಂಸ್ವೈಪ್ ಸಂಸ್ಥೆಯ ಅಂಕಿತ್ ಭಟ್ನಾಗರ್, ಬ್ಯಾಂಕೇತರ ವಿತ್ತೀಯ ಸಂಸ್ಥೆಗಳಿಗೆ ಕೂಡ ಆಧಾರ್ ಆಧರಿತ ಇ-ಕೆವೈಸಿ ವ್ಯವಸ್ಥೆ ಬಳಕೆ ಮಾಡಲು ಅನುಮತಿ ನೀಡಿದ್ದರಿಂದಲಾಗಿ ಗ್ರಾಹ ಕರು ಮತ್ತು ಸಂಸ್ಥೆಗಳ ನಡುವಿನ ನಂಬಿಕೆ ಮತ್ತಷ್ಟು ದೃಢವಾಗಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.