RBI Extends Deadline: 2000 ನೋಟು ವಿನಿಮಯ ಗಡುವು ವಿಸ್ತರಿಸಿದ ಆರ್ ಬಿಐ
Team Udayavani, Sep 30, 2023, 5:28 PM IST
ನವದೆಹಲಿ: 2,000ರೂ. ಮುಖಬೆಲೆಯ ನೋಟುಗಳನ್ನು ಹಿಂದಿರುಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ಗಡುವನ್ನು ಮತ್ತೆ ವಿಸ್ತರಿಸಿದೆ.
ಇದಕ್ಕೂ ಮೊದಲು ಆರ್ ಬಿಐ ಸೆಪ್ಟೆಂಬರ್ 30 ನೋಟು ವಿನಿಮಯಕ್ಕೆ ಕೊನೆಯ ದಿನವೆಂದು ಘೋಷಿಸಿತ್ತು ಅದರಂತೆ ಹೆಚ್ಚಿನ ಗ್ರಾಹಕರು ಬ್ಯಾಂಕ್ ಗೆ ತೆರಳಿ ನೋಟು ವಿನಿಮಯ ಮಾಡಿಕೊಂಡಿದ್ದಾರೆ ಆದರೆ ಆರ್ ಬಿಐ ಇಂದು ಹೊಸ ಪ್ರಕಟಣೆ ಹೊರಡಿಸಿದ್ದು ಅದರಂತೆ ನೋಟು ವಿನಿಮಯ ಮಾಡಿಕೊಳ್ಳದೆ ಬಾಕಿ ಉಳಿದಿರುವ ಗ್ರಾಹಕರು ಅಕ್ಟೋಬರ್ 7 ರವರೆಗೆ ಅವಕಾಶ ಕಲ್ಪಿಸಿದೆ.
ಅದರಂತೆ ಗ್ರಾಹಕರು ಒಂದು ವೇಳೆ ನೋಟು ವಿನಿಮಯ ಮಾಡಿಕೊಳ್ಳದಿದ್ದಲ್ಲಿ ಇನ್ನು ಬಾಕಿ ಉಳಿದಿರುವ ಏಳು ದಿನಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರು: ದ್ವೇಷದಿಂದ ಒಂದು ಎಕರೆ ಅಡಿಕೆ ತೋಟ ಕಡಿದು ನಾಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.