ಆರ್ಬಿಐ ಗವರ್ನರ್ ವೇತನ 3 ಪಟ್ಟು ಹೆಚ್ಚಳ
Team Udayavani, Apr 3, 2017, 12:44 PM IST
ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಹಾಗೂ ಉಪಗವರ್ನರ್ಗಳಿಗೆ ಕೇಂದ್ರ ಸರಕಾರ ಬಂಪರ್ ಕೊಡುಗೆಯನ್ನೇ ನೀಡಿದೆ. ಅವರ ಮೂಲ ವೇತನವನ್ನು ಮೂರು ಪಟ್ಟು ಹೆಚ್ಚಳ ಮಾಡಿದ್ದು, 2016ರ ಜನವರಿ 1ರಿಂದಲೇ ಅನ್ವಯವಾಗುವಂತೆ ಪರಿಷ್ಕೃತ ವೇತನ ಜಾರಿಯಾಗಲಿದೆ. ಇತ್ತೀಚೆಗಷ್ಟೇ ಕೇಂದ್ರ ಸರಕಾರ ಜಡ್ಜ್ ಗಳ ವೇತನವನ್ನು ಶೇ.200ರಷ್ಟು ಹೆಚ್ಚಳ ಮಾಡಿತ್ತು.
ಪರಿಷ್ಕರಣೆಯಿಂದಾಗಿ ಇನ್ನು ಮುಂದೆ ಗವರ್ನರ್ ಪಟೇಲ್ ಅವರು ಮಾಸಿಕ 2.50 ಲಕ್ಷ ರೂ. ವೇತನ ಪಡೆದರೆ, ಉಪಗವರ್ನರ್ 2.25 ಲಕ್ಷ ರೂ. ಪಡೆಯಲಿದ್ದಾರೆ ಎಂದು ಆರ್ಬಿಐ ತಿಳಿಸಿದೆ. ಈ ಹಿಂದೆ ಪಟೇಲ್ ಅವರು ಮೂಲ ವೇತನದ ರೂಪದಲ್ಲಿ 90 ಸಾವಿರ ರೂ., ತುಟ್ಟಿ ಭತ್ಯೆ 1.12 ಲಕ್ಷ ರೂ. ಮತ್ತು ಇತರ ಪಾವತಿಯ ರೂಪದಲ್ಲಿ 7 ಸಾವಿರ ರೂ. ಪಡೆಯುತ್ತಿದ್ದರು. ಅದರಂತೆ, ಅವರ ಒಟ್ಟು ವೇತನ 2.09 ಲಕ್ಷ ರೂ. ಆಗಿತ್ತು. ಈಗ ಮೂಲ ವೇತನದಲ್ಲೇ ಹೆಚ್ಚಳವಾಗಿರುವ ಕಾರಣ, ಅವರ ಒಟ್ಟು ವೇತನ 3.70 ಲಕ್ಷ ರೂ. ಆಗಲಿದೆ. 2016ರ ಸೆಪ್ಟಂಬರ್ನಲ್ಲಿ ಆರ್ಬಿಐ ಗವರ್ನರ್ ಹುದ್ದೆ ಅಲಂಕರಿಸಿದ ಊರ್ಜಿತ್ ಪಟೇಲ್ ಅವರು ಅಕ್ಟೋಬರ್ನಲ್ಲಿ 2.09 ಲಕ್ಷ ರೂ. ವೇತನ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.