RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
ಆರೋಗ್ಯದ ವಿಚಾರದಲ್ಲಿ ಕಳವಳಪಡಬೇಕಾದ ಅಗತ್ಯವಿಲ್ಲ
Team Udayavani, Nov 26, 2024, 1:21 PM IST
ಚೆನ್ನೈ: ಆರ್ ಬಿಐ ಗವರ್ನರ್ (Reserve Bank of India) ಶಕ್ತಿಕಾಂತ್ ದಾಸ್ ಅವರನ್ನು ಮಂಗಳವಾರ (ನ.26) ಚೆನ್ನೈಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ವಕ್ತಾರರು ನೀಡಿರುವ ಮಾಹಿತಿ ಪ್ರಕಾರ, ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಅಸಿಡಿಟಿ(ಆಮ್ಲೀಯತೆ ಕೊರತೆ) ಸಮಸ್ಯೆಯಿಂದಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಅವರ ಆರೋಗ್ಯ ಈಗ ಸುಧಾರಿಸಿದ್ದು, ನಾಲ್ಕೈದು ಗಂಟೆಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡುವ ಸಾಧ್ಯತೆ ಇದೆ. ಅವರ ಆರೋಗ್ಯದ ವಿಚಾರದಲ್ಲಿ ಕಳವಳಪಡಬೇಕಾದ ಅಗತ್ಯವಿಲ್ಲ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶಕ್ತಿಕಾಂತ್ ದಾಸ್ ಅವರ ಆರೋಗ್ಯದ ಕುರಿತು ಚೆನ್ನೈನ ಅಪೋಲೋ ಆಸ್ಪತ್ರೆ ಮೆಡಿಕಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಅಸಿಡಿಟಿ ಸಮಸ್ಯೆಯಿಂದಾಗಿ ಸೋಮವಾರ ರಾತ್ರಿ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.