ನಕಲಿ ನೋಟುಗಳ ಪತ್ತೆಗೆ ಆರ್‌ಬಿಐ ರಾಮಬಾಣ


Team Udayavani, Jul 24, 2017, 8:20 AM IST

RBI.jpg

ನವದೆಹಲಿ: ನಕಲಿ ನೋಟುಗಳೆಲ್ಲಿ ಕೈಸೇರಿದೆಯೋ ಎಂದು ಅನೇಕ ಬಾರಿ ನಾವು ಗಾಬರಿ ಆಗುವುದುಂಟು. ಹಾಗೇ ಬ್ಯಾಂಕ್‌ಗಳಿಗೂ ಈ ಅನುಮಾನ ಇದ್ದೇ ಇರುತ್ತೆ. ಇದನ್ನು ದೃಢೀಕರಿಸಿಕೊಳ್ಳಲಿಕ್ಕಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಈಗ ನೋಟು ಪರಿಶೀಲನಾ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಮುಂದಿನ ಆರು ತಿಂಗಳಲ್ಲಿ 12 ಅಗತ್ಯ ಯಂತ್ರೋಪರಣಗಳನ್ನೂ ಖರೀದಿಸುತ್ತಿದೆ.

ಮೇ ತಿಂಗಳಲ್ಲಿ ನೋಟುಗಳ ಪರಿಶೀಲನೆಗೆ ಗುತ್ತಿಗೆ ನೀಡಲು ಜಾಗತಿಕ ಮಟ್ಟದಲ್ಲಿಯೇ ಅರ್ಜಿ ಆಹ್ವಾನಿಸಲು ನಿರ್ಧರಿಸಿತ್ತು. ಬಳಿಕ ಈ ಪ್ರಕ್ರಿಯೆ ಕಾರಣಾಂತರದಿಂದ ರದ್ದುಗೊಳಿಸಲಾಯಿತು. ಇದೀಗ ಮತ್ತೆ ಗುತ್ತಿ ಗೆಗೆ ಆಹ್ವಾನಿಸಿದೆ. ಈಗಾಗಲೇ ಬ್ಯಾಂಕ್‌ಗಳಿಗೆ ಜಮೆ ಆಗಿರುವ ಅಮಾನ್ಯಗೊಂಡಿರುವ 500, 1000 ರೂ. ಮುಖಬೆಲೆಯ ನೋಟುಗಳನ್ನೆಲ್ಲ ಪರಿಶೀಲನೆಗೆ ಒಳಪಡಿಸುವುದು ಇದರ ಉದ್ದೇಶ. ಇದಕ್ಕಾಗಿ ಆರು ತಿಂಗಳ ಒಪ್ಪಂದ ಮಾಡಿಕೊಳ್ಳುತ್ತಿದ್ದು, ಒಂದೊಮ್ಮೆ ಈ ಅವಧಿ ಯಲ್ಲಿ ಪೂರ್ಣಗೊಳ್ಳದೇ ಇದ್ದರೆ ಇನ್ನೆರಡು ತಿಂಗಳು ವಿಸ್ತರಿಸಲಾಗುತ್ತದೆ ಎಂದು ಜು.12 ರಂದೇ ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ತಿಳಿಸಿದ್ದಾರೆ.

71,941 ಕೋಟಿ ಲೆಕ್ಕವಿಲ್ಲದ ಆಸ್ತಿ ಪತ್ತೆ
ತೆರಿಗೆ ಇಲಾಖೆ ಇಲಾಖೆ ಕಳೆದ 3 ವರ್ಷಗಳಲ್ಲಿ ನಡೆಸಿದ ದಾಳಿಯಲ್ಲಿ ಬರೋಬ್ಬರಿ 71,941 ಕೋಟಿ ರೂ.ಗಳಷ್ಟು ಲೆಕ್ಕವಿಲ್ಲದ ಆದಾಯ ಪತ್ತೆ ಮಾಡಿದ್ದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಅಪನಗದೀಕರಣ ಬಳಿಕ, ಹೆಚ್ಚಾ ಕಡಿಮೆ 5,400 ಕೋಟಿ ರೂ. ಲೆಕ್ಕವಿಲ್ಲದ ಆದಾಯ ಹಾಗೂ 3,03,367 ಕೆ.ಜಿ. ಚಿನ್ನ ಇರುವುದು ಪತ್ತೆಯಾಗಿರುವುದಾಗಿ ಹೇಳಿದೆ.

200 ರೂ. ಮುಖಬೆಲೆ ನೋಟು ಸಹಕಾರಿ
ಶೀಘ್ರವೇ 200 ರೂ. ಮುಖಬೆಲೆ ನೋಟು ಗಳನ್ನು ಪರಿಚಯಿಸಲಿರುವ ಸರ್ಕಾರ, ಇದರಿಂದ 500, 2000 ರೂ ಮುಖಬೆಲೆಯ ಹೊಸ ನೋಟುಗಳು ಹಾಗೂ 200ಕ್ಕಿಂತ ಕಡಿಮೆ ಮುಖಬೆಲೆಯ ನೋಟುಗಳ ವಹಿವಾಟಿನ ಮೇಲಿನ ಒತ್ತಡ ಕಡಿಮೆ ಮಾಡಲಿದೆ. ಅಲ್ಲದೆ, ಕಡಿಮೆ ಮುಖಬೆಲೆಯ ನೋಟುಗಳ ಕೊರತೆಯನ್ನೂ ನೀಗಿಸಲಿದೆ ಎಂದು ಎಸ್‌ಬಿಐ ವರದಿ ಹೇಳಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.